‘ಕಾಂತಾರ: ಚಾಪ್ಟರ್ 1’ ಚಿತ್ರೀಕರಣದ ಅವಘಡಗಳ ಬಗ್ಗೆ ದೈವದ ಮುನ್ಸೂಚನೆ!

Date:

spot_img

ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ: ಚಾಪ್ಟರ್ 1’ ಚಿತ್ರದ ಬಿಡುಗಡೆ ಸಿದ್ಧವಾಗಿದ್ದು, ಚಿತ್ರೀಕರಣದ ವೇಳೆ ನಡೆದ ಘಟನೆಗಳ ಬಗ್ಗೆ ಆಶ್ಚರ್ಯಕರ ಮಾಹಿತಿ ಹೊರಬಿದ್ದಿದೆ. ಚಿತ್ರದ ನಿರ್ಮಾಪಕರಾದ ಹೊಂಬಾಳೆ ಫಿಲ್ಮ್ಸ್‌ನ ಚೆಲುವೇ ಗೌಡ ಅವರು, ಚಿತ್ರೀಕರಣದ ಸಮಯದಲ್ಲಿ ಕೆಲವು ಅವಘಡಗಳು ಸಂಭವಿಸಲಿವೆ ಎಂದು ಪಂಜುರ್ಲಿ ದೈವ ಮುಂಚೆಯೇ ಎಚ್ಚರಿಕೆ ನೀಡಿತ್ತು ಎಂದು ಬಹಿರಂಗಪಡಿಸಿದ್ದಾರೆ.

ಒಂದು ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಚೆಲುವೇ ಗೌಡ ಅವರು, “‘ಕಾಂತಾರ-1’ ಆರಂಭಕ್ಕೂ ಮುನ್ನ ನಾವು ದೈವದ ಬಳಿ ಪ್ರಾರ್ಥಿಸಿಕೊಂಡಾಗ, ಸಾಕಷ್ಟು ಅಡೆತಡೆಗಳು ಎದುರಾಗಲಿವೆ, ಆದರೆ ಕೊನೆಯಲ್ಲಿ ದೊಡ್ಡ ಯಶಸ್ಸು ಸಿಗಲಿದೆ ಎಂದು ದೈವ ಅಭಯ ನೀಡಿತ್ತು” ಎಂದು ಹೇಳಿದ್ದಾರೆ.

ಸದ್ಯ, ಚಿತ್ರದ ಮೇಕಿಂಗ್ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದ್ದು, ಚಿತ್ರವು ಅಕ್ಟೋಬರ್ 2 ರಂದು ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆಗೆ ರುಕ್ಮಿಣಿ ವಸಂತ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಡಿಗೆ ಸಂಗಾತಿ ಉದ್ಯಮ: ಒಂಟಿತನಕ್ಕೆ ತಾತ್ಕಾಲಿಕ ಪರಿಹಾರವೇ?

ಬೆಳೆಯುತ್ತಿರುವ ಬಾಡಿಗೆ ಸಂಗಾತಿ ಸಂಸ್ಕೃತಿಯ ಸಂಪೂರ್ಣ ವಿಶ್ಲೇಷಣೆ ಮತ್ತು ಉದ್ಯಮದ ಪ್ರಮುಖ ವಿವರಗಳು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.