‘ಭಾರತ ಶ್ರೇಷ್ಠ ದೇಶ, ನನ್ನ ಅತ್ಯುತ್ತಮ ಸ್ನೇಹಿತ ಅಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ’ – ಮೋದಿ ಹೆಸರು ಉಲ್ಲೇಖಿಸದೇ ಟ್ರಂಪ್ ಹೊಗಳಿಕೆ!

Date:

spot_img
modi trump11

ಶರ್ಮ್‌ ಎಲ್-ಶೇಖ್ (ಈಜಿಪ್ಟ್): ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೋಮವಾರ (ಅ. 13) ಈಜಿಪ್ಟ್‌ನಲ್ಲಿ ನಡೆದ ವಿಶ್ವ ನಾಯಕರ ಶೃಂಗಸಭೆಯಲ್ಲಿ, ಭಾರತವನ್ನು “ಶ್ರೇಷ್ಠ ದೇಶ” ಎಂದು ಹೊಗಳಿದ್ದು, ಅಲ್ಲಿನ ಉನ್ನತ ನಾಯಕನನ್ನು (ಪ್ರಧಾನಿ ನರೇಂದ್ರ ಮೋದಿ) “ನನ್ನ ಉತ್ತಮ ಸ್ನೇಹಿತ” ಎಂದು ಹೆಸರು ಉಲ್ಲೇಖಿಸದೇ ಶ್ಲಾಘಿಸಿದ್ದಾರೆ.

ಇಸ್ರೇಲ್-ಹಮಾಸ್ ನಡುವಿನ ಗಾಜಾ ಕದನಕ್ಕೆ ವಿರಾಮ ಹಾಕಿದ ನಂತರ ಆಯೋಜಿಸಲಾದ ಈ ಶೃಂಗಸಭೆಯಲ್ಲಿ ಟ್ರಂಪ್ ಮಾತನಾಡುತ್ತಿದ್ದರು.

ಪಾಕ್ ಪ್ರಧಾನಿ ಎದುರೇ ಭಾರತದ ಗುಣಗಾನ

ಟ್ರಂಪ್, “ಭಾರತ ಒಂದು ಶ್ರೇಷ್ಠ ದೇಶ. ನನ್ನ ಆತ್ಮೀಯ ಸ್ನೇಹಿತ ಅಲ್ಲಿ ಉನ್ನತ ಸ್ಥಾನದಲ್ಲಿದ್ದು, ಅವರು ಅದ್ಭುತ ಕೆಲಸ ಮಾಡಿದ್ದಾರೆ,” ಎಂದು ಹೇಳಿದ್ದಾರೆ.

ಇದೇ ವೇಳೆ, ಟ್ರಂಪ್ ಅವರು ತಮ್ಮ ಹಿಂಭಾಗದಲ್ಲಿ ನಿಂತಿದ್ದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್ ಅವರನ್ನು ನೋಡಿದಾಗ, “ಭಾರತ ಮತ್ತು ಪಾಕಿಸ್ತಾನ ಉತ್ತಮ ಸಂಬಂಧದ ಮೂಲಕ ಒಟ್ಟಿಗೆ ಸಾಗುತ್ತದೆ ಎಂದು ಭಾವಿಸುವೆ,” ಎಂದು ಹೇಳಿದ್ದಾರೆ. ಇದಕ್ಕೆ ಶೆಹಬಾಜ್ ಶರೀಫ್ ಕಿರುನಗೆ ಬೀರಿ ಪ್ರತಿಕ್ರಿಯಿಸಿದ್ದಾರೆ ಎಂದು ವರದಿ ವಿವರಿಸಿದೆ.

ಇದಕ್ಕೂ ಮೊದಲು ಟ್ರಂಪ್ ಅವರು ಶೆಹಬಾಜ್ ಶರೀಫ್ ಅವರನ್ನು ಹೊಗಳಿದ್ದರು. ಅಲ್ಲದೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸೀಂ ಮುನೀರ್ ಅವರನ್ನು ಕೂಡ “ನನ್ನ ನೆಚ್ಚಿನ ಫೀಲ್ಡ್” ಎಂದು ಶ್ಲಾಘಿಸಿ, ಬಳಿಕ ಶರೀಫ್ ಅವರನ್ನು ಸಭೆಯನ್ನುದ್ದೇಶಿಸಿ ಮಾತನಾಡುವಂತೆ ಆಹ್ವಾನಿಸಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ