spot_img

2025ರ ‘ರಂಗಭೂಮಿ ಪ್ರಶಸ್ತಿ’ ಡಾ. ಭಾಸ್ಕರಾನಂದಕುಮಾರ್ ಅವರಿಗೆ ನೀಡಲು ಆಯ್ಕೆ

Date:

ಉಡುಪಿ: ರಂಗಭೂಮಿ ಉಡುಪಿ ವತಿಯಿಂದ ನೀಡುವ 2025ರ ’ರಂಗಭೂಮಿ ಪ್ರಶಸ್ತಿಗೆ ಈ ಬಾರಿ ವೈದ್ಯ, ನಾಟಕಕಾರ ಹಾಗೂ ಯಕ್ಷಗಾನ ಮತ್ತು ನಾಟಕ ರಂಗದ ಹಿರಿಯ ಕಲಾವಿದ ಡಾ. ಭಾಸ್ಕರಾನಂದ ಕುಮಾರ್ ರವರನ್ನು ಆಯ್ಕೆ ಮಾಡಲಾಗಿದೆ.
ಫೆ.2ರಂದು ಉಡುಪಿ ಎಂ ಜಿ ಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯುವ ಈ ಸಮಾರಂಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಹೆ ಸಹ ಕುಲಾಧಿಪತಿ ಡಾ. ಎಚ್.ಎಸ್.ಬಲ್ಲಾಳ್ ಮತ್ತು ಹಲವು ಗಣ್ಯರ ಸಮಾಕ್ಷಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಂಗಭೂಮಿ ಅಧ್ಯಕ್ಷರಾದ ತಲ್ಲೂರು ಶಿವರಾಮ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವಿಶ್ವ ಆತ್ಮಹತ್ಯಾ ನಿರೋಧ ದಿನ

ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಅಂತರರಾಷ್ಟ್ರೀಯ ಆತ್ಮಹತ್ಯಾ ನಿರೋಧ ಸಂಘಟನೆಯ (IASP) ಜಂಟಿ ಉದ್ದೇಶದೊಂದಿಗೆ ಪ್ರತಿ ವರ್ಷ ಸೆಪ್ಟೆಂಬರ್ 10 ರಂದು ಈ ದಿನವನ್ನು ಆಚರಿಸಲಾಗುತ್ತದೆ.

ಆಪಲ್‌ನಿಂದ ಐಫೋನ್ ಲೋಕಕ್ಕೆ ಹೊಸ ಸ್ಪರ್ಧಿ: ಅತಿ ತೆಳುವಾದ ‘ಐಫೋನ್ ಏರ್’ ಅನಾವರಣ!

ಅತಿ ತೆಳುವಾದ ಐಫೋನ್ 'ಏರ್' ಮಾದರಿ, ಹೊಸ ವೈಶಿಷ್ಟ್ಯಗಳೊಂದಿಗೆ ಐಫೋನ್ 17, ಸುಧಾರಿತ ಏರ್‌ಪಾಡ್ಸ್ ಪ್ರೊ 3 ಮತ್ತು ರಕ್ತದೊತ್ತಡ ಮಾನಿಟರ್ ಹೊಂದಿರುವ ಆಪಲ್ ವಾಚ್.

ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ಭಾರತದ 17ನೇ ಉಪರಾಷ್ಟ್ರಪತಿಯಾಗಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಮತ್ತು ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಾರೆ.

ಸಾಂಬಾರಿಗೆ ರುಚಿ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು: ಕೆಂಪು ಮೆಣಸಿನಕಾಯಿಯ ಪ್ರಯೋಜನಗಳು

ಅಡುಗೆಮನೆಯಲ್ಲಿ ಸಾಮಾನ್ಯವಾಗಿ ಬಳಸುವ ಕೆಂಪು ಮೆಣಸಿನಕಾಯಿ ಕೇವಲ ಆಹಾರಕ್ಕೆ ಖಾರ ಮತ್ತು ರುಚಿ ನೀಡುವುದಷ್ಟೇ ಅಲ್ಲ, ಇದು ಅನೇಕ ಆರೋಗ್ಯಕಾರಿ ಗುಣಗಳನ್ನು ಸಹ ಹೊಂದಿದೆ.