ಡಾ. ಎಂ. ಬಾಲಕೃಷ್ಣ ಆಚಾರ್ ಅವರಿಗೆ ಮೈತ್ರಿ ಸೇವಾ ಸಂಘದಿಂದ ಸನ್ಮಾನ ಸಮಾರಂಭ

Date:

spot_img

ಮೈತ್ರಿ ಸೇವಾ ಸಂಘ (ರಿ)ಬೈಲೂರು ಇವರ ವತಿಯಿಂದ ಬೈಲೂರು ಗ್ರಾಮಾಂತರ ಭಾಗದಲ್ಲಿ ಕಳೆದ 50 ವರ್ಷಗಳಿಂದ ಸುದೀರ್ಘ ವೈದ್ಯಕೀಯ ಸೇವೆ ನೀಡುತ್ತಾ ಡಾ|ಎಂ. ಬಿ ಆಚಾರ್ ಎಂಬ ಪ್ರಸಿದ್ಧಿಯನ್ನು ಪಡೆದ ಡಾ|ಎಂ. ಬಾಲಕೃಷ್ಣ ಆಚಾರ್ ಇವರಿಗೆ ದಿನಾಂಕ 15.02.2025 ರಂದು ಅರ್ಚನಾ ಸಭಾಂಗಣ ಬೈಲೂರಿನಲ್ಲಿ ಬೆಳಿಗ್ಗೆ 10.30 ಕ್ಕೆ ನಾಗರಿಕ ಸಂಮಾನ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಅತಿಥಿ ಅಭ್ಯಾಗತರು ಪಾಲ್ಗೊಳ್ಳಲಿದ್ದು ಇವರ ಸಮ್ಮುಖದಲ್ಲಿ ಕಾರ್ಯಕ್ರಮವು ನಡೆಯಲಿದ್ದು ಅವರ ಅಭಿಮಾನಿಗಳೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕೆಂದು ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.