ಕಲಾ ಚೇತನ ಡಾ. ಉಪಾಧ್ಯಾಯ ಮೂಡುಬೆಳ್ಳೆಗೆ ‘ಶ್ರೀ ಕೃಷ್ಣ ಗೀತಾನುಗ್ರಹ ಪ್ರಶಸ್ತಿ’ ಗೌರವ!

Date:

spot_img

ಉಡುಪಿ : ಕಲಾ ಲೋಕಕ್ಕೆ ನೀಡಿದ ಅನುಪಮ ಕೊಡುಗೆಯನ್ನು ಗೌರವಿಸಿ, ಖ್ಯಾತ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಿತ್ರ ಕಲಾವಿದ ಡಾ. ಉಪಾಧ್ಯಾಯ ಮೂಡುಬೆಳ್ಳೆ ಅವರಿಗೆ ಪ್ರತಿಷ್ಠಿತ ‘ಶ್ರೀ ಕೃಷ್ಣ ಗೀತಾನುಗ್ರಹ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜನವರಿ 12 ರಂದು ಆಯೋಜಿಸಲಾಗಿದ್ದ ವಿಶ್ವ ಗೀತಾ ಪರ್ಯಾಯದ ವಿಶೇಷ ಸಂದರ್ಭದಲ್ಲಿ, ಪರ್ಯಾಯ ಪುತ್ತಿಗೆ ಮಠದ ಜಗದ್ಗುರು ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಪ್ರಶಸ್ತಿ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದರು ಹಾಗೂ ಪುತ್ತಿಗೆ ಮಠದ ಕಿರಿಯ ಯತಿಗಳಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಡಾ. ಉಪಾಧ್ಯಾಯ ಮೂಡುಬೆಳ್ಳೆಯವರ ಕಲಾ ಸಾಧನೆಯನ್ನು ಶ್ಲಾಘಿಸಿದರು. ಕಲೆ ಮತ್ತು ಸಾಹಿತ್ಯದ ಮೂಲಕ ಸಮಾಜಕ್ಕೆ ಜ್ಞಾನದ ಬೆಳಕು ನೀಡುತ್ತಿರುವ ಇವರ ಕಾರ್ಯ ಇತರರಿಗೆ ಮಾದರಿಯಾಗಲಿ ಎಂದು ಹರಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶಾಲಾ-ಆಸ್ಪತ್ರೆಗಳಲ್ಲಿ ಜಂಕ್ ಫುಡ್ ನಿಷೇಧ: ಯು.ಟಿ. ಖಾದರ್ ಎಚ್ಚರಿಕೆ

ರಾಜ್ಯದ ಎಲ್ಲಾ ಶಾಲೆ ಮತ್ತು ಆಸ್ಪತ್ರೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ಮಾರಾಟ ನಿಷೇಧಿಸಲು ಸರ್ಕಾರ ತೀರ್ಮಾನಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೈಗುಳಗಳು ಅಶ್ಲೀಲತೆಯಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಸಾಮಾನ್ಯ ಬೈಗುಳಗಳು ಕಾನೂನಿನ ಪ್ರಕಾರ ಅಶ್ಲೀಲತೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮೂಡಬಿದಿರೆಯಲ್ಲಿ ವಿವಾಹಿತೆ ಆತ್ಮಹತ್ಯೆ | ಕಾರಣದ ಪತ್ತೆಗೆ ಪೊಲೀಸ್ ತನಿಖೆ

ಮೂಡಬಿದಿರೆಯ ಕುಬೇರು ಗ್ರಾಮದಲ್ಲಿ ವಿವಾಹಿತೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಕಾಂಗ್ರೆಸ್ ನಾಟಕಕ್ಕೆ ಬಿಜೆಪಿ ತಿರುಗೇಟು

ಕಾರ್ಕಳದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಅವರ ತೀಕ್ಷ್ಣ ರಾಜಕೀಯ ತಿರುಗೇಟಿನ ಪೂರ್ಣ ಮಾಹಿತಿ ಇಲ್ಲಿದೆ ಓದಿ.