ಪ್ಲಾಸ್ಟಿಕ್ ಬಾಟಲ್ ನೀರು ಕುಡಿಯುವುದು ಅಪಾಯಕರ! ರಕ್ತದೊತ್ತಡ ಹೆಚ್ಚುವ ಸಾಧ್ಯತೆ

Date:

spot_img

ನವದೆಹಲಿ: ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ನೀರು ಅಥವಾ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುವುದರಿಂದ ರಕ್ತದೊತ್ತಡ (BP) ಹೆಚ್ಚಾಗುವ ಸಾಧ್ಯತೆ ಇದೆ ಎಂಬ ವಿಷಯವನ್ನು ಅಧ್ಯಯನವೊಂದು ಬಹಿರಂಗಪಡಿಸಿದೆ.

ನ್ಯೂಯಾರ್ಕ್ ಪೋಸ್ಟ್ ವರದಿ ಪ್ರಕಾರ, ಪ್ಲಾಸ್ಟಿಕ್ ಬಾಟಲ್‌ನಲ್ಲಿನ ಮೈಕ್ರೋಪ್ಲಾಸ್ಟಿಕ್‌ಗಳು ರಕ್ತದೊತ್ತಡವನ್ನು ಹೆಚ್ಚಿಸುತ್ತವೆ. ಆಸ್ಟ್ರಿಯಾದ ಡ್ಯಾನ್ಯೂಬ್ ಪ್ರೈವೇಟ್ ಯೂನಿವರ್ಸಿಟಿಯ ಮೆಡಿಸಿನ್ ವಿಭಾಗ ನಡೆಸಿದ ಅಧ್ಯಯನವು ಮೈಕ್ರೋಪ್ಲಾಸ್ಟಿಕ್‌ಗಳ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದೆ.

ಈ ಮೈಕ್ರೋಪ್ಲಾಸ್ಟಿಕ್‌ಗಳು ದೇಹದ ರಕ್ತಪ್ರವಾಹವನ್ನು ಪ್ರವೇಶಿಸುವುದರಿಂದ ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ, ಹಾರ್ಮೋನ್ ಅಸಮತೋಲನ ಹಾಗೂ ಕ್ಯಾನ್ಸರ್‌ಗೆ ಕಾರಣವಾಗುವ ಅಪಾಯವಿದೆ. ಇದನ್ನು ತಡೆಯಲು ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ಪ್ಯಾಕ್ ಮಾಡಿದ ಪಾನೀಯಗಳ ಸೇವನೆ ತಪ್ಪಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಅಧ್ಯಯನದ ಪ್ರಕಾರ, ನೀರನ್ನು ಕುದಿಸಿ ಫಿಲ್ಟರ್ ಮಾಡುವುದರಿಂದ ಮೈಕ್ರೋಪ್ಲಾಸ್ಟಿಕ್ ಮತ್ತು ನ್ಯಾನೋಪ್ಲಾಸ್ಟಿಕ್‌ಗಳ ಪ್ರಮಾಣವನ್ನು ಶೇಕಡಾ 90ರಷ್ಟು ಕಡಿಮೆ ಮಾಡಬಹುದು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.