ಬೆಂಗಳೂರಿಗೆ ಕಾಲಿಟ್ಟ ಚಾಲಕ ರಹಿತ ಕಾರು: ವಿಪ್ರೋ, ಐಐಎಸ್‌ಸಿ ಸಹಯೋಗದಲ್ಲಿ ಅನಾವರಣ!

Date:

spot_img

ಆಧುನಿಕ ತಂತ್ರಜ್ಞಾನದಲ್ಲಿ ಬೆಂಗಳೂರು ಮತ್ತೊಂದು ಮಹತ್ವದ ಹೆಜ್ಜೆ ಮುಂದಿಟ್ಟಿದೆ. ವಿಪ್ರೋ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ಮತ್ತು ಆರ್‌ವಿ ಕಾಲೇಜ್ ಆಫ್ ಎಂಜಿನಿಯರಿಂಗ್‌ನ ಜಂಟಿ ಉಪಕ್ರಮವಾದ ವಿರಿನ್ (VIRIN – ವಿಪ್ರೋ-ಐಐಎಸ್‌ಸಿ ಸಂಶೋಧನೆ ಮತ್ತು ನಾವೀನ್ಯತೆ ನೆಟ್‌ವರ್ಕ್) ಎಂಬ ಚಾಲಕರಹಿತ ಕಾರು (Driverless Car) ಪ್ರೋಟೋಟೈಪ್ ಅನ್ನು ಬೆಂಗಳೂರಿನಲ್ಲಿ ಯಶಸ್ವಿಯಾಗಿ ಅನಾವರಣಗೊಳಿಸಲಾಗಿದೆ.

6 ವರ್ಷಗಳ ಪರಿಶ್ರಮ, ಯಶಸ್ವಿ ಪ್ರಯೋಗ

  • ಈ ಡ್ರೈವರ್‌ಲೆಸ್ ಕಾರು ಪ್ರೋಟೋಟೈಪ್ ಅನ್ನು ನಿರ್ಮಿಸಲು ಬರೋಬ್ಬರಿ 6 ವರ್ಷಗಳ ಕಾಲ ಪರಿಶ್ರಮ ಹಾಕಲಾಗಿದೆ ಎಂದು ವರದಿಯಾಗಿದೆ.
  • ಬೆಂಗಳೂರಿನ ಆರ್‌ವಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಈ ಚಾಲಕ ರಹಿತ ಕಾರು ಪ್ರಯೋಗಿಕವಾಗಿ ಚಾಲನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋ ವೈರಲ್: ಸ್ವಾಮೀಜಿ ಪ್ರಯಾಣ

ಆದರ್ಶ ಹೆಗಡೆ (@adarshahgd) ಎಂಬ ಸಾಮಾಜಿಕ ಬಳಕೆದಾರರು ತಮ್ಮ X ಖಾತೆಯಲ್ಲಿ ಈ ವಿಡಿಯೋವನ್ನು ಅಪ್‌ಲೋಡ್ ಮಾಡಿದ್ದಾರೆ. ವೀಡಿಯೊದಲ್ಲಿ, ಉತ್ತರಾದಿಮಠದ ಶ್ರೀ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಅವರು ಆರ್‌ವಿ ಕಾಲೇಜಿನಲ್ಲಿ ಈ ಚಾಲಕರಹಿತ ಕಾರಿನಲ್ಲಿ ಪ್ರಯಾಣಿಸುತ್ತಿರುವುದು ಕಂಡುಬಂದಿದೆ. “ವಿಪ್ರೋ ಎಂಜಿನಿಯರಿಂಗ್‌ನಿಂದ ಧನಸಹಾಯ ಪಡೆದ ಯೋಜನೆ, ವಿಪ್ರೋ, ಐಐಎಸ್‌ಸಿ ಮತ್ತು ಬೆಂಗಳೂರಿನ ಆರ್‌ವಿ ಎಂಜಿನಿಯರಿಂಗ್ ಕಾಲೇಜು ಜಂಟಿಯಾಗಿ ಅಭಿವೃದ್ಧಿಪಡಿಸಿದೆ. ಅತ್ಯುತ್ತಮ ತಂತ್ರಜ್ಞಾನ” ಎಂದು ಅವರು ಬರೆದುಕೊಂಡಿದ್ದಾರೆ. ಈ 28 ಸೆಕೆಂಡುಗಳ ವೀಡಿಯೊ ಭಾರೀ ಗಮನ ಸೆಳೆದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.