ʻದಸರಾ ಸಾಂಸ್ಕೃತಿಕ ಆಚರಣೆ, ಧಾರ್ಮಿಕ ಆಚರಣೆಯಲ್ಲʼ : ಶೋಭಾ ಕರಂದ್ಲಾಜೆ ಹೇಳಿಕೆಗೆ ಡಿಕೆಶಿ ತಿರುಗೇಟು

Date:

spot_img
dks

ಮೈಸೂರು : ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ ಅವರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದಕ್ಕೆ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಡಿ.ಸಿ.ಎಂ ಡಿ.ಕೆ. ಶಿವಕುಮಾರ್, ʻದಸರಾ ಧಾರ್ಮಿಕ ಆಚರಣೆಯಲ್ಲ, ಸಾಂಸ್ಕೃತಿಕ ಆಚರಣೆʼ ಎಂದು ತಿರುಗೇಟು ನೀಡಿದ್ದಾರೆ.

ಬಾನು ಮುಷ್ತಾಕ್‌ ಚಾಮುಂಡಿಬೆಟ್ಟ ಹತ್ತುವಂತಿಲ್ಲ ಎಂಬ ಶೋಭಾ ಕರಂದ್ಲಾಜೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ‘ಚಾಮುಂಡಿಬೆಟ್ಟ ಕೇವಲ ಹಿಂದೂಗಳ ಆಸ್ತಿಯಲ್ಲ. ಎಲ್ಲ ಸಮುದಾಯದವರೂ ಅಲ್ಲಿಗೆ ಹೋಗುತ್ತಾರೆ’ ಎಂದು ಹೇಳಿದರು.

‘ಹಿಂದೂಗಳು ಮಸೀದಿ, ಚರ್ಚ್, ಗುರುದ್ವಾರಗಳಿಗೆ ಹೋಗುತ್ತಾರೆ. ರಾಮಮಂದಿರಕ್ಕೆ ಹಿಂದೂಗಳಷ್ಟೇ ಬರಬೇಕು ಎಂದು ಯಾಕೆ ಬೋರ್ಡ್ ಹಾಕಿಲ್ಲ?’ ಎಂದು ಪ್ರಶ್ನಿಸುವ ಮೂಲಕ ಡಿಕೆಶಿ ವಾಗ್ದಾಳಿ ನಡೆಸಿದರು. ಇದು ವೈಯಕ್ತಿಕ ವಿಚಾರವಲ್ಲ, ಎಲ್ಲರೂ ಸಾಮರಸ್ಯದಿಂದ ಬದುಕಬೇಕು ಎಂದು ಅವರು ಹೇಳಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವಿಶ್ವ ರಕ್ತದಾನಿಗಳ ದಿನ

ವಿಶ್ವ ರಕ್ತದಾನಿಗಳ ದಿನದ ಮಹತ್ವ ಮತ್ತು ಜೂನ್ 14 ರಂದೇ ಇದನ್ನು ಏಕೆ ಆಚರಿಸಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ರಕ್ತದಾನ ಮಾಡಿ ಜೀವ ಉಳಿಸಿ!

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ