Divisionಉಡುಪಿ/ಜಿಲ್ಲೆಕಾರ್ಕಳ ಕಾರ್ಕಳ ಜೋಡುರಸ್ತೆ ಸರ್ಕಲ್‌ನಲ್ಲಿ ದಸ್ಟರ್ ಮತ್ತು ಮಾರುತಿ ಸುಜುಕಿ ಡಿಕ್ಕಿ By: npnews Date: August 14, 2025 ಕಾರ್ಕಳ: ಜೋಡುರಸ್ತೆ ಸರ್ಕಲ್ ಬಳಿ ದಸ್ಟರ್ ಮತ್ತು ಮಾರುತಿ ಸುಜುಕಿ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ವಾಹನಗಳು ಸಣ್ಣ ಪ್ರಮಾಣದಲ್ಲಿ ಜಖಂಗೊಂಡಿವೆ. share this TagsaccidentCar AccidentDusterJoduraste CirclekarkalaMaruti Suzuki NP INDUSTRIES Popular ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್ ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು More like thisRelated ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್ NP NEWS - July 20, 2026 ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ. ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು NP NEWS - July 20, 2026 ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ. ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ NP NEWS - July 20, 2026 ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ. ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ NP NEWS - July 20, 2026 ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.