
ಹಿರಿಯಡಕ: ಸೊಂಟನೋವಿನಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಫೆಬ್ರವರಿ 23ರಂದು ರಾತ್ರಿ ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪಾರ್ವತಿ (75) ಎಂಬವರು ಫೆಬ್ರವರಿ.24ರಂದು ರಾತ್ರಿ 12 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.