spot_img

ಅಪಘಾತ ಸಂತ್ರಸ್ತರಿಗೆ ತುರ್ತು ನೆರವು: ಸಹಾಯ ಮಾಡಿದವರಿಗೆ 25,000 ರೂಪಾಯಿ ಬಹುಮಾನ!

Date:

spot_img

ಬೆಂಗಳೂರು: ರಾಜ್ಯದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಅಪಘಾತಕ್ಕೀಡಾದವರು ತಕ್ಷಣ ತುರ್ತು ಚಿಕಿತ್ಸೆ ಪಡೆಯದೆ ಮೃತಪಟ್ಟ ಉದಾಹರಣೆಗಳು ಹೆಚ್ಚಳವಾಗಿವೆ. ಈ ಹಿನ್ನೆಲೆ, ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆಯನ್ನು ಮಾಡಿದ್ದಾರೆ.

ಅಪಘಾತ ಸ್ಥಳದಲ್ಲಿ ತಕ್ಷಣವೇ ನೆರವಿಗೆ ಧಾವಿಸಿ, ಸಂತ್ರಸ್ತರನ್ನು ಆಸ್ಪತ್ರೆಗೆ ತಲುಪಿಸಿದ ವ್ಯಕ್ತಿಗೆ ₹25,000 ಬಹುಮಾನ ನೀಡಲಾಗುವುದು. ಇದಲ್ಲದೆ, ಸಂತ್ರಸ್ತ ವ್ಯಕ್ತಿಗೆ ₹1.5 ಲಕ್ಷದವರೆಗೆ ಆರ್ಥಿಕ ಸಹಾಯ ಹಾಗೂ ಏಳು ವರ್ಷಗಳವರೆಗೆ ವೈದ್ಯಕೀಯ ಚಿಕಿತ್ಸಾ ವೆಚ್ಚ ಭರಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಗಡ್ಕರಿ ತಿಳಿಸಿದ್ದಾರೆ.

ಜನರು ದಯಾಳುತ್ವ ಮತ್ತು ಮಾನವೀಯತೆ ಮೆರೆದರೆ, ಅನೇಕ ಜೀವಗಳನ್ನು ಉಳಿಸಬಹುದು ಎಂಬ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಯಲ್ಲಾಪುರ ಸಮೀಪ ಭೀಕರ ರಸ್ತೆ ಅಪಘಾತ- ಕೆಎಸ್ಆರ್‌ಟಿಸಿ ಬಸ್-ಲಾರಿ ಡಿಕ್ಕಿ, ಮೂವರು ಬಲಿ

ಕೇರಳ ಮೂಲದ ಲಾರಿ, ಬಾಗಲಕೋಟೆ ಬಸ್ - ಯಲ್ಲಾಪುರ ಘಟ್ಟದಲ್ಲಿ ಸಂಭವಿಸಿದ ಭೀಕರ ಅಪಘಾತ

ಮನುಷ್ಯರಂತೆ ಯೋಚಿಸುವ ಏಜೆಂಟಿಕ್ Ai ನಿರ್ಮಿಸುತ್ತಿದೆ ಮೈಕ್ರೋಸಾಫ್ಟ್

ಕೀಬೋರ್ಡ್, ಮೌಸ್‌ಗಳಿಲ್ಲದ ಭವಿಷ್ಯದ ವಿಂಡೋಸ್ 2030

ಕೋಸು ತರಕಾರಿಯಲ್ಲ, ಅದೊಂದು ಸೂಪರ್ ಫುಡ್! ದೇಹದ ರಕ್ಷಣೆಗೆ ಇದರ ಪಾತ್ರ ಅತ್ಯಗತ್ಯ ಏಕೆ?

ಸಾಮಾನ್ಯವಾಗಿ ಆಹಾರದಲ್ಲಿ ಹಿಂದುಳಿದಿರುವ ಕೋಸು, ವಾಸ್ತವವಾಗಿ ಆರೋಗ್ಯದ ಭಂಡಾರವೇ ಸರಿ

ಪರ್ಕಳ: ಅಗ್ರಹಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಳೆಯಿಂದ ಸಿಂಹಮಾಸದ ವಿಶೇಷ ಪೂಜೆ

ಹೆರ್ಗ ಗ್ರಾಮದ ಅಗ್ರಹಾರದಲ್ಲಿರುವ ಶ್ರೀ ಮಹಾವಿಷ್ಣುಮೂರ್ತಿ ಮುಖ್ಯಪ್ರಾಣ ದೇವಸ್ಥಾನದಲ್ಲಿ ಸಿಂಹಮಾಸದ ವಿಶೇಷ ಪೂಜೆಯಾದ ಸೋಣಾರತಿಯು ನಾಳೆಯಿಂದ ಆರಂಭಗೊಳ್ಳಲಿದೆ.