ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಎಸಿಪಿಗೆ ಭಡ್ತಿ!

Date:

spot_img

ಮುಂಬೈ: ಭೂಗತ ಜಗತ್ತಿಗೆ ಸಿಂಹಸ್ವಪ್ನವಾಗಿದ್ದ ಮುಂಬೈನ ಕ್ರೈಂ ಬ್ರಾಂಚ್‌ ಅಧಿಕಾರಿ ದಯಾ ನಾಯಕ್‌ ಅವರಿಗೆ ಎಸಿಸಿಪಿ (ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್) ಹುದ್ದೆಗೆ ಭಡ್ತಿ ಲಭಿಸಿದೆ.

ಎನ್‌ಕೌಂಟರ್ ಸ್ಪೆಷಲಿಸ್ಟ್‌ ಎಂಬ ಹೆಸರಿನಲ್ಲಿ ಪ್ರಸಿದ್ಧರಾಗಿರುವ ದಯಾ ನಾಯಕ್‌ ಅವರು ಬಾಂದ್ರಾ ಕ್ರೈಂ ಬ್ರಾಂಚ್‌ನಲ್ಲಿ ಅಧಿಕಾರಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.ಮಾದಕ ವಸ್ತುಗಳ ಜಾಲವನ್ನು ತಡೆಗಟ್ಟುವಲ್ಲಿ ಅವರು ದೊಡ್ಡ ಯಶಸ್ಸು ಸಾಧಿಸಿದ್ದರು. ಕೋಟ್ಯಾಂತರ ರೂಪಾಯಿ ಮೌಲ್ಯದ ಡ್ರಗ್ಸ್ ಜಾಲವನ್ನು ಪತ್ತೆಹಚ್ಚಿದ ಮಹತ್ವದ ಸಾಧನೆ ಅವರದ್ದಾಗಿದೆ.

ಎನ್‌ಕೌಂಟರ್ ಕಾರ್ಯಾಚರಣೆಗಳಲ್ಲಿ ವಿಶೇಷ ಪರಿಣತಿ ಹೊಂದಿರುವ ಅವರು, ಭೂಗತ ಜಗತ್ತಿನ ಭಯೋತ್ಪಾದಕ ಶಕ್ತಿಗಳ ವಿರುದ್ಧ ನಿರ್ಭೀತಿಯಾಗಿ ಕಾರ್ಯನಿರ್ವಹಿಸಿದ್ದು, ಮುಂಬೈನಲ್ಲಿ ಭೂಗತ ಲೋಕದ ಪಾತಕಿಗಳ ಹುಟ್ಟಡಗಿಸಲು ಪಕ್ಕಾ ಕಾರ್ಯತಂತ್ರ ಬಳಸಿ ಹಲವಾರು ಅಪರಾಧಿಗಳನ್ನು ವಶಕ್ಕೆ ತೆಗೆದುಕೊಂಡ ಖ್ಯಾತಿ ದಯಾ ನಾಯಕ್‌ ಅವರದ್ದು. ಅವರ ಸೇವೆಯನ್ನು ಪರಿಗಣಿಸಿ ಸರ್ಕಾರವು ಎಸಿಪಿ ಹುದ್ದೆಗೆ ಭಡ್ತಿ ನೀಡಿರುವುದು, ಪೊಲೀಸ್ ಇಲಾಖೆಯಲ್ಲಿ ಹರ್ಷದ ವಾತಾವರಣ ನಿರ್ಮಾಣ ಮಾಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.