spot_img

“ಸಹಾಯವಾಣಿ” ಹೆಸರಿನಲ್ಲಿ ನಕಲಿ ಕರೆ: 58 ವರ್ಷದ ಮಹಿಳೆಗೆ 2 ಲಕ್ಷ ರೂ. ವಂಚನೆ

Date:

ಬೆಂಗಳೂರು: “ಸಹಾಯವಾಣಿ” ಹೆಸರಿನಲ್ಲಿ ಮಹಿಳೆಗೆ ನಕಲಿ ಬ್ಯಾಂಕ್ ಪ್ರತಿನಿಧಿಯ ಹೆಸರಿನಲ್ಲಿ ಕರೆ ಮಾಡಿ, 2 ಲಕ್ಷ ರೂ. ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 58 ವರ್ಷದ ಮಹಿಳೆಗೆ, “ನಿಮ್ಮ ಖಾತೆಯಿಂದ 2 ಲಕ್ಷ ರೂ. ಬೇರೆ ಖಾತೆಗೆ ವರ್ಗಾಯಿಸಲಾಗುತ್ತಿದೆ. ಈ ಹಣವನ್ನು ನೀವು ವರ್ಗಾಯಿಸಿದ್ದರೆ, 3 ಅನ್ನು ಒತ್ತಿ; ಇಲ್ಲದಿದ್ದರೆ 1 ಅನ್ನು ಒತ್ತಿ” ಎಂದು ಹೇಳಿದ್ದಾನೆ.

ಗಾಬರಿಗೊಂಡ ಮಹಿಳೆ 1 ಅನ್ನು ಒತ್ತಿದ್ದಾರೆ. ಬಳಿಕ, ವಂಚಕ “ನಿಮ್ಮ ಬ್ಯಾಂಕ್ ಮ್ಯಾನೇಜರ್ ಅವರನ್ನು ಸಂಪರ್ಕಿಸಿ” ಎಂದು ಕರೆ ಕಡಿತ ಗೊಳಿಸಿದ್ದಾನೆ. ಬ್ಯಾಂಕ್‌ಗೆ ಹೋಗಿ ವಿಚಾರಿಸಿದ ನಂತರ, ಖಾತೆಯಿಂದ 2 ಲಕ್ಷ ರೂ. ಹಣ ಮಾಯವಾಗಿದ್ದನ್ನು ಕಂಡು, ಮಹಿಳೆ 1930 ಸೈಬರ್ ಕ್ರೈಮ್ ಸಹಾಯವಾಣಿಗೆ ದೂರು ನೀಡಿದ್ದಾಳೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಿಯಲ್‌ಮಿ ನಿಯೋ 7 ಟರ್ಬೋ AI ಬಿಡುಗಡೆ: ಗೇಮರ್‌ಗಳಿಗಾಗಿ ಮೀಡಿಯಾಟೆಕ್ ಡೈಮನ್ಸಿಟಿ 9400e ಪ್ರೊಸೆಸರ್‌ನ ಫೋನ್

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನ ಗೇಮಿಂಗ್ ಮತ್ತು ಬ್ಯಾಟರಿ-ಕೇಂದ್ರಿತ ಫೋನ್‌ಗಳಿಂದ ಹೆಸರುವಾಸಿಯಾಗಿರುವ ರಿಯಲ್ಮಿ, ಈಗ ತನ್ನ ನಿಯೋ ಸರಣಿಗೆ ಹೊಸ ಸೇರ್ಪಡೆಯನ್ನು ಮಾಡಿದೆ.

ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ

ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ

ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸಹಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ

ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.