ನಾಪತ್ತೆಯಾಗಿದ್ದ ಫರಂಗಿಪೇಟೆಯ ದಿಗಂತ್ 10 ದಿನಗಳ ಬಳಿಕ ಪತ್ತೆ!

Date:

spot_img

ಬಂಟ್ವಾಳ: ಫರಂಗಿಪೇಟೆಯ ಕಿದೆಬೆಟ್ಟು ಪ್ರದೇಶದ ವಿದ್ಯಾರ್ಥಿ ದಿಗಂತ್, 10 ದಿನಗಳ ನಿಗೂಢ ನಾಪತ್ತಿಯ ಬಳಿಕ ಶನಿವಾರ (ಮಾರ್ಚ್. 8) ಉಡುಪಿಯಲ್ಲಿ ಪತ್ತೆಯಾಗಿದ್ದಾನೆ. ಪೋಲೀಸರು ಈಗ ಆತನನ್ನು ಕರೆತರುತ್ತಿದ್ದಾರೆ ಎಂದು ವರದಿ ಬಂದಿದೆ.

ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, 40ಕ್ಕೂ ಹೆಚ್ಚು ಪೊಲೀಸರ ತಂಡ ಹುಡುಕಾಟ ನಡೆಸಿತ್ತು. ಡಿ‌ಎಆರ್ ವಿಶೇಷ ಪಡೆ, ರೈಲ್ವೆ ಪೊಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾಡ್, ಡ್ರೋನ್ ಕ್ಯಾಮೆರಾ ಮುಂತಾದವುಗಳನ್ನು ಬಳಸಿಕೊಂಡು ವ್ಯಾಪಕ ಶೋಧ ಕಾರ್ಯ ನಡೆಸಲಾಗಿತ್ತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಜನ ನಾಯಗನ್ ಅಡ್ವಾನ್ಸ್ ಬುಕಿಂಗ್ ದಾಖಲೆ: ವಿಜಯ್ ಚಿತ್ರ ಜುಲೈ 23ಕ್ಕೆ ಬಿಡುಗಡೆ

ವಿಜಯ್ ಅಭಿನಯದ ಕೊನೆಯ ಚಿತ್ರ 'ಜನ ನಾಯಗನ್' ಜುಲೈ 23ರಂದು ಬಿಡುಗಡೆಯಾಗಲಿದ್ದು, ಅಡ್ವಾನ್ಸ್ ಬುಕಿಂಗ್‌ನಲ್ಲಿ ಭಾರಿ ದಾಖಲೆ ಬರೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೀಟ್ ಪ್ರತಿಭಟನೆ ಮೇಲಿನ ಪೊಲೀಸ್ ಕ್ರಮ: ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಣೆ

ದೆಹಲಿಯಲ್ಲಿ ನೀಟ್ ವಿದ್ಯಾರ್ಥಿಗಳ ಪ್ರತಿಭಟನೆ ಮೇಲಿನ ಪೊಲೀಸ್ ದೌರ್ಜನ್ಯ ತನಿಖೆ ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಂಗಾತಿ ಮೇಲೆ ಆಸಕ್ತಿ ಇಲ್ಲವೆಂದು ಡಿವೋರ್ಸ್ ಸಿಗಲ್ಲ: ಹೈಕೋರ್ಟ್ ಆದೇಶ

ಮದುವೆ ಒಪ್ಪಂದವಲ್ಲ, ಸಂಸ್ಕಾರ. ಹೆಂಡತಿ ಮೇಲೆ ಆಸಕ್ತಿ ಇಲ್ಲವೆಂದು ವಿಚ್ಛೇದನ ಕೇಳಿದ ಪತಿಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ ಬಿಜೆಪಿ ಎಸ್ಐಆರ್ ಅಭಿಯಾನ: ಕುತ್ಯಾರು ನವೀನ್ ಶೆಟ್ಟಿ ಕರೆ

ಉಡುಪಿಯಲ್ಲಿ ಜುಲೈ 25-26ಕ್ಕೆ ಬಿಜೆಪಿಯಿಂದ ಎಸ್ಐಆರ್ ಮಹಾ ಸಂಪರ್ಕ ಅಭಿಯಾನ ಹಾಗೂ 1112 ಬೂತ್‌ಗಳಲ್ಲಿ ಮನ್ ಕೀ ಬಾತ್ ವೀಕ್ಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ