‘ಆಪರೇಷನ್ ಸಿಂಧೂರ’ ದಿನ ಜನಿಸಿದ ಮಗುವಿಗೆ ‘ಸಿಂಧೂರ ‘ ಎಂದು ಹೆಸರಿಟ್ಟು ತಂದೆಯಿಂದ ಭಾರತೀಯ ಸೇನೆಗೆ ಗೌರವ

Date:

spot_img

ಪಾಟ್ನಾ: ಪಹಲ್ಗಾಂ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಪ್ರಾರಂಭಿಸಿದ ‘ಆಪರೇಷನ್ ಸಿಂಧೂರ’ ಭದ್ರತಾ ಕಾರ್ಯಾಚರಣೆ ದೇಶಾದ್ಯಂತ ರಾಷ್ಟ್ರ ಭಕ್ತಿಯ ತೀವ್ರ ಜ್ವಾಲೆ ಉರಿಯಿಸುತ್ತಿದ್ದಂತೆಯೇ, ಬಿಹಾರದ ಕತಿಹಾರ್‌ನಲ್ಲಿ ಜನಿಸಿದ ಪುಟ್ಟ ಹೆಣ್ಣುಮಗುವಿಗೆ ‘ಸಿಂಧೂರ’ ಎಂಬ ಹೆಸರಿಡಲಾಗಿದೆ.

ಕತಿಹಾರ್‌ನಲ್ಲಿರುವ ಖಾಸಗಿ ನರ್ಸಿಂಗ್ ಹೋಂನಲ್ಲಿ ಸೇನೆಯ ಆಪರೇಷನ್ ನಡೆದ ದಿನವೇ ಮಗು ಜನಿಸಿತು. ಇದರಿಂದ ಪ್ರೇರಿತರಾದ ಮಗುವಿನ ತಂದೆ, “ಭಾರತೀಯ ಸೇನೆಯ ಧೈರ್ಯ ಮತ್ತು ಬದ್ಧತೆಯ ಸ್ಮರಣಾರ್ಥ ನಾನು ನನ್ನ ಮಗುವಿಗೆ ‘ಸಿಂಧೂರ’ ಎಂಬ ಹೆಸರಿಟ್ಟಿದ್ದೇನೆ. ಇದು ನನ್ನ ದೇಶದ ಪ್ರೇಮದ ಚಿಕ್ಕ ಸಂಕೇತ,” ಎಂದು ಭಾವುಕರಾಗಿ ತಿಳಿಸಿದ್ದಾರೆ.

ಸೇನೆಯ ಕಾರ್ಯಾಚರಣೆಗೆ ಜನಮನದಿಂದ ಕೃತಜ್ಞತೆ

‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಲ್ಲಿ ಭಾರತದ ಸೇನೆ ಪಾಕಿಸ್ತಾನದ ಉಗ್ರ ಸಂಘಟನೆಗಳ 9 ಪ್ರಮುಖ ನೆಲೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರೇ ಈ ಆಪರೇಷನ್‌ಗೆ ‘ಸಿಂಧೂರ’ ಎಂಬ ಹೆಸರನ್ನು ನೀಡಿದ್ದರು. ಈ ಹೆಸರೇ ಇದೀಗ ನವಜಾತ ಶಿಶುವಿಗೆ ನಾಮಧೇಯವಾಗಿ ಬದಲಾಗಿರುವುದು ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.