ಗೋ ಹತ್ಯೆ ಬಗ್ಗೆ ಪ್ರಚೋದನಾತ್ಮಕ ಹೇಳಿಕೆ: ವಿಹಿಪ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು

Date:

spot_img

ಉಡುಪಿ : ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಮಾಧ್ಯಮದ ಮುಂದೆ ನೀಡಿದ ಪ್ರಚೋದನಾತ್ಮಕ ಹೇಳಿಕೆಯ ಕುರಿತಂತೆ ವಿಶ್ವ ಹಿಂದೂ ಪರಿಷತ್ (ವಿಹಿಪ್) ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ತನ್ನ ಪತ್ರಿಕಾಗೋಷ್ಠಿಯಲ್ಲಿ ಶರಣ್ ಪಂಪ್‌ವೆಲ್ ಅವರು ನೀಡಿದ ಹೇಳಿಕೆಗಳು ಜಾತಿ-ಧರ್ಮಗಳ ನಡುವೆ ದ್ವೇಷದ ಬೀಜ ಬಿತ್ತುವಂತಿದ್ದು, ಸಾರ್ವಜನಿಕರಲ್ಲಿ ಗಲಭೆ ಮತ್ತು ಗೊಂದಲಕ್ಕೆ ಕಾರಣವಾಗುವಂತಿವೆ. ಗೋ ಹತ್ಯೆಯ ಪ್ರಕರಣದ ತನಿಖೆ ಇನ್ನೂ ಮುಕ್ತಾಯವಾಗದೇ ಇರುವಾಗಲೇ ಅವರು ಸಾರ್ವಜನಿಕವಾಗಿ ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದು, ಶಾಂತಿ-ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಉದ್ದೇಶವಿದೆ ಎಂಬ ಕಾರಣದಿಂದ ಪೊಲೀಸರು ಸ್ವತಃ ತಾವೇ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ