ವಿರಾಟ್ ಕೊಹ್ಲಿಯ ಬೆಂಗಳೂರಿನ ಪಬ್ ವಿರುದ್ಧ ಎಫ್‌ಐಆರ್ ದಾಖಲು

Date:

spot_img

ಬೆಂಗಳೂರು: ಕ್ರಿಕೆಟಿಗ ವಿರಾಟ್ ಕೊಹ್ಲಿಯ ಮಾಲಕತ್ವದಲ್ಲಿರುವ ‘ದಿ ಒನ್ 8 ಕಮ್ಯೂನ್’ ಪಬ್‌ ವಿರುದ್ಧ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮೇ 29 ರಂದು ಪೊಲೀಸರು ಪಬ್‌ನಲ್ಲಿ ನಡೆಸಿದ ಪರಿಶೀಲನೆ ವೇಳೆ, ಧೂಮಪಾನಕ್ಕೆ ಪ್ರತ್ಯೇಕ ಸ್ಮೋಕಿಂಗ್ ಝೋನ್ ವ್ಯವಸ್ಥೆ ಇಲ್ಲದಿರುವುದನ್ನು ಪತ್ತೆ ಹಚ್ಚಿದರು.

ಈ ನಿಯಮ ಉಲ್ಲಂಘನೆ ಪ್ರಕರಣವಾಗಿ ಪ್ರಾಥಮಿಕವಾಗಿ ಎನ್‌ಸಿಆರ್ ದಾಖಲಿಸಿ ನೋಟಿಸ್ ನೀಡಲಾಗಿತ್ತು. ನಂತರ, ಕೋರ್ಟ್ ಅನುಮತಿ ಪಡೆದು ಪಬ್ ಮ್ಯಾನೇಜ್ಮೆಂಟ್ ವಿರುದ್ಧ ಅಧಿಕೃತ ಎಫ್‌ಐಆರ್ ದಾಖಲಿಸಲಾಗಿದೆ.

ಪಬ್‌ ಮ್ಯಾನೇಜರ್ ಮತ್ತು ಸಿಬ್ಬಂದಿ ಕೆಲವರನ್ನು ಆರೋಪಿಗಳಾಗಿ ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿರುವ ಕಾಯ್ದೆಯ ಉಲ್ಲಂಘನೆಯ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.