ಗುಡ್ಡೆಯಂಗಡಿಯಲ್ಲಿ ಬೆಂಕಿ ಆಕಸ್ಮಿಕ !

Date:

spot_img

ನೀರೇ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಡ್ಡೆಯಂಗಡಿಯ ಅಚ್ಚರಾಕ್ಯಾರು ಎಂಬಲ್ಲಿ ಟ್ರಾನ್ಸ್‌ಫಾರ್ಮರ್ ಕಂಬದಲ್ಲಿ ಬೆಂಕಿ ಹತ್ತಿಕೊಂಡಿದ್ದು ಪರಿಸರದ ಹುಲ್ಲುಗಾಡಿಗೆ ಬೆಂಕಿ ಬಿದ್ದು ಬೆಂಕಿಯು ಪರಿಸರವನ್ನು ಆವರಿಸಿದೆ. ಸುತ್ತಮುತ್ತಲಿನ ಸ್ಥಳೀಯರು ಬೆಂಕಿ ನಂದಿಸುವ ಕಾರ್ಯದಲ್ಲಿ ಪ್ರವೃತ್ತರಾಗಿದ್ದರೆ. ಈ ವಿಷಯವನ್ನು ಅಗ್ನಿ ಶಾಮಕ ದಳಕ್ಕೆ ತಿಳಿಸಿದ್ದು ಸ್ಥಳಕ್ಕೆ ಅಗ್ನಿ ಶಾಮಕದಳದ ವಾಹನವು ಇನ್ನಷ್ಟೇ ಬರಬೇಕಿದೆ.ಹೆಚ್ಚಿನ ಮಾಹಿತಿಯೂ ಇನ್ನಷ್ಟೇ ತಿಳಿಯಬೇಕಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.