ಮೀನು ಕಳವು ಆರೋಪ ಪ್ರಕರಣ: ಜೈಲಿನಲ್ಲಿರುವ ಐವರನ್ನು ಭೇಟಿಯಾದ ಶಾಸಕ ಯಶಪಾಲ್ ಸುವರ್ಣ!

Date:

spot_img

ಮಲ್ಪೆ: ಉಡುಪಿಯ ಮಲ್ಪೆಯಲ್ಲಿ ಮೀನು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಜೈಲಿನಲ್ಲಿ ಬಂಧಿತರಾಗಿರುವ ಐವರನ್ನು ಉಡುಪಿ ಶಾಸಕ ಯಶಪಾಲ್ ಸುವರ್ಣ ಭೇಟಿ ಮಾಡಿದರು. ಅವರೊಂದಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಹ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಸಕರು ಬಂಧಿತರೊಂದಿಗೆ ಮಾತುಕತೆ ನಡೆಸಿ, ಅವರ ಸ್ಥಿತಿಗತಿಗಳನ್ನು ಕುರಿತು ಅವಲೋಕನೆ ಮಾಡಿದರು. ಬಳಿಕ ಮಾತನಾಡಿದ ಯಶಪಾಲ್ ಸುವರ್ಣ, “ಕರಾವಳಿಯ ಪೊಲೀಸ್ ಇಲಾಖೆ ಕಾಂಗ್ರೆಸ್ ಕಚೇರಿಯಂತೆ ಕಾರ್ಯನಿರ್ವಹಿಸುತ್ತಿದೆ. ದುಡಿದು ತಿನ್ನುವವರ ಮೇಲೆ ಈ ರೀತಿ ಅನ್ಯಾಯ ಮಾಡಿದರೆ ಯಾರೂ ಕ್ಷಮಿಸುವುದಿಲ್ಲ. ಮಹಿಳೆಯರು ಸಹ ಪುರುಷರಂತೆ ಮೀನುಗಾರಿಕೆ ಮಾಡುತ್ತಿದ್ದಾರೆ. ಆದರೆ, ಪೊಲೀಸರ ವರ್ತನೆಯು ನಿರಾಸೆ ಮೂಡಿಸಿದೆ. ಅವರು ತಕ್ಕ ಉತ್ತರ ಪಡೆಯಬೇಕಾಗುತ್ತದೆ” ಎಂದು ಖಡಕ್ ಎಚ್ಚರಿಕೆ ನೀಡಿದರು.

“ನಾನು ಶಾಸಕರಾಗಿ, ಮೀನುಗಾರನಾಗಿ ನನ್ನ ಜನರೊಂದಿಗೆ ನಿಲ್ಲುತ್ತೇನೆ. ಕಾಂಗ್ರೆಸ್ ಉಡುಪಿ-ಮಂಗಳೂರಿನಲ್ಲಿ ಯಾವುದೇ ಸಾಧನೆ ಮಾಡಲಾಗದು, ಅದಕ್ಕಾಗಿ ಸುಳ್ಳು ಕೇಸ್ ಗಳನ್ನು ದಾಖಲಿಸುತ್ತಿದ್ದಾರೆ. ನಮ್ಮ ಕಾರ್ಯಕರ್ತರ ಒಗ್ಗಟ್ಟನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇವೆ” ಎಂದು ಅವರು ಹೇಳಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.