ಹೋಳಿ ಹಬ್ಬದಂದು ಚರ್ಮ ಕಾಪಾಡಲು ಈ ಟಿಪ್ಸ್ ಅನ್ನು ತಪ್ಪದೆ ಅನುಸರಿಸಿ

Date:

spot_img

ಬೆಂಗಳೂರು: ಬಣ್ಣಗಳ ಹಬ್ಬ ಹೋಳಿ ಈ ವರ್ಷ ಮಾರ್ಚ್ 13ರಂದು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಬಣ್ಣಗಳೊಂದಿಗೆ ಆಟವಾಡುವಾಗ ತ್ವಚೆಗೆ ಹಾನಿ ಉಂಟಾಗದಂತೆ ಜಾಗರೂಕತೆ ವಹಿಸುವುದು ಮುಖ್ಯ.

ಚರ್ಮ ಆರೋಗ್ಯವನ್ನು ಕಾಪಾಡಲು ಇಲ್ಲಿವೆ ಕೆಲವು ಪ್ರಮುಖ ಟಿಪ್ಸ್:

ಪೂರ್ಣ ತೋಳಿನ ಉಡುಪು ಧರಿಸಿ: ದೇಹದ ಭಾಗಗಳಿಗೆ ನೇರವಾಗಿ ಬಣ್ಣ ಬೀಳದಂತೆ ಉದ್ದವಾದ ಬಟ್ಟೆ ಧರಿಸುವುದು ಉತ್ತಮ.

ಐಸ್ ಕ್ಯೂಬ್ ಮಸಾಜ್ ಮಾಡಿ: ಆಟವಾಡಲು ಹೋಗುವ ಮುನ್ನ ಚರ್ಮಕ್ಕೆ ಐಸ್‌ ಕ್ಯೂಬ್‌ ಹಚ್ಚಿ ಮಸಾಜ್ ಮಾಡಿದರೆ ರಂಧ್ರಗಳು ಮುಚ್ಚಿ ಬಣ್ಣದ ಹಾನಿ ಕಡಿಮೆಯಾಗುತ್ತದೆ.

ಮಾಯಿಶ್ಚರೈಸರ್ ಬಳಸಿ: ಸೂರ್ಯನ ಕಿರಣ ಹಾಗೂ ಬಣ್ಣದ ಹಾನಿಕಾರಕ ಅಂಶಗಳಿಂದ ತ್ವಚೆಯನ್ನು ರಕ್ಷಿಸಲು ಮಾಯಿಶ್ಚರೈಸರ್ ಅನಿವಾರ್ಯ.

ಸನ್ ಸ್ಕ್ರೀನ್ ಬಳಕೆ ಮಾಡಿರಿ: ಬಟ್ಟೆಯಿಂದ ಮುಚ್ಚಿದರೂ ಸನ್‌ಸ್ಕ್ರೀನ್ ಬಳಸುವುದು ಚರ್ಮಕ್ಕೆ ರಕ್ಷಣೆ ನೀಡುತ್ತದೆ.

ಫೇಸ್ ಮಾಸ್ಕ್ ಅನ್ವಯಿಸಿ: ಹೋಳಿ ಆಟವಾಡಲು ಮುನ್ನ ನೈಸರ್ಗಿಕ ಫೇಸ್ ಮಾಸ್ಕ್ ಬಳಸಿ ಚರ್ಮವನ್ನು ಆರೈಕೆ ಮಾಡಿಕೊಳ್ಳಿ.

ಚರ್ಮಕ್ಕೆ ಎಣ್ಣೆ ಹಚ್ಚಿ: ತ್ವಚೆಗೆ ಎಣ್ಣೆ ಹಚ್ಚುವುದರಿಂದ ಬಣ್ಣದ ಹಾನಿ ಕಡಿಮೆ ಮಾಡಬಹುದು.

ಮೇಕಪ್ ಬೇಡ: ಬಣ್ಣಗಳೊಂದಿಗೆ ಮೇಕಪ್ ಮಿಶ್ರಣವಾಗುವುದರಿಂದ ಚರ್ಮದ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಮೇಕಪ್ ಇಲ್ಲದೇ ಇರುವುದೇ ಒಳ್ಳೆಯದು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ