ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಫುಡ್ ಪಾಯಿಸನ್! 30ಕ್ಕೂ ಹೆಚ್ಚು ಕೈದಿಗಳು ಅಸ್ವಸ್ಥ

Date:

spot_img

ಮಂಗಳೂರು, ಮಾರ್ಚ್.7 : ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಆಹಾರ ವಿಷಬಾಧೆಯಿಂದ 30ಕ್ಕೂ ಹೆಚ್ಚು ಕೈದಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಹೊಟ್ಟೆ ನೋವು, ವಾಂತಿ, ಮತ್ತು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕೈದಿಗಳನ್ನು ತಕ್ಷಣವೇ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕೈದಿಗಳು ತಾವು ಆಸ್ಪತ್ರೆಗೆ ಹೋಗಬೇಕು ಎಂದು ಪಟ್ಟು ಹಿಡಿದಿದ್ದು, ಆಕ್ರೋಶಗೊಂಡಿದ್ದರು. ಈ ವೇಳೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ವೆನ್ಸಾಕ್ ಆಸ್ಪತ್ರೆಗೆ ಅಸ್ವಸ್ಥ ಕೈದಿಗಳನ್ನು ದಾಖಲಿಸಿದ್ದಾರೆ.

ಅಸ್ವಸ್ಥರಾಗಿದ್ದ ಕೈದಿಗಳನ್ನು ಇತರ ಕೈದಿಗಳು ತಾವೇ ಹೊತ್ತು ಆಸ್ಪತ್ರೆಗೆ ಸಾಗಿಸಿದ ದೃಶ್ಯ ಗಂಭೀರತೆಯನ್ನು ತೋರಿಸುತ್ತದೆ. ಘಟನೆಗೆ ಕಾರಣವಾದ ಆಹಾರವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ