ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾದ ಮೂವರು ರಾಜ್ಯ ತಂಡ ಮಟ್ಟಕ್ಕೆ

Date:

spot_img

ಕಾರ್ಕಳ : ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸೈಂಟ್‌ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವದಲ್ಲಿ ಜರುಗಿದ ಜಿಲ್ಲಾ ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು, ಸಂಸ್ಥೆಯ ಅನ್ಸಿತ್ ಎ ಭಂಡಾರಿ, ಮನ್ವಿಶ್ ರಾವ್ ಮತ್ತು ಅಖಿಲ್ ಸಾಯಿ ಕೋಕ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.