ಪುಣ್ಯಕ್ಷೇತ್ರಗಳ ನದಿ ಕಲ್ಯಾಣಿಗಳ ಬಳಿ ಸೋಪು, ಶ್ಯಾಂಪೂ ಮಾರಾಟ ನಿಷೇಧಕ್ಕೆ ಅರಣ್ಯ ಸಚಿವರ ಆದೇಶ!

Date:

spot_img

ಬೆಂಗಳೂರು: ರಾಜ್ಯದ ಪುಣ್ಯಕ್ಷೇತ್ರಗಳ ನದಿ, ಸರೋವರ, ಕೆರೆ, ಕಲ್ಯಾಣಿಗಳ 500 ಮೀಟರ್ ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪೂ ಮಾರಾಟ ಮತ್ತು ಭಕ್ತರು ತಮ್ಮ ವಸ್ತ್ರಗಳನ್ನು ವಿಸರ್ಜಿಸುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇತ್ತೀಚೆಗೆ ಹಾಸನ ಜಿಲ್ಲೆಯ ಸಕಲೇಶಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಚಿವರು, ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಬಿದ್ದಿದ್ದ ಸೋಪು, ಶ್ಯಾಂಪೂ ಪ್ಯಾಕೆಟ್‌ಗಳು ಹಾಗೂ ಬಟ್ಟೆಗಳನ್ನು ನೋಡಿ ಅಸಮಾಧಾನ ವ್ಯಕ್ತಪಡಿಸಿದರು. ಸಕಲೇಶಪುರದ ಮೂರುಕಣ್ಣು ಗುಡ್ಡದಲ್ಲಿ ರೆಸಾರ್ಟ್‌ಗಳ ನೀರು ನದಿಗೆ ಸೇರುತ್ತಿರುವ ವಿಚಾರದಲ್ಲಿ ಆತಂಕ ವ್ಯಕ್ತಪಡಿಸಿದರು.

ನದಿ ನೀರಿನ ಗುಣಮಟ್ಟ ತಪಾಸಣೆ
ರೆಸಾರ್ಟ್‌ಗಳ ಶೌಚಾಲಯದ ನೀರು ನದಿಗೆ ಸೇರುವ ಹಿನ್ನೆಲೆಯಲ್ಲಿ, ಸ್ನಾನಕ್ಕೂ ಯೋಗ್ಯವೇ ಎಂಬ ಪ್ರಶ್ನೆ ಉದ್ಭವಿಸಿದೆ. ಈ ಕುರಿತು ನದಿ ನೀರಿನ ಮಾದರಿಗಳನ್ನು ಪರೀಕ್ಷಿಸಿ ವರದಿ ಸಲ್ಲಿಸಲು ಸಚಿವರು ಮೌಖಿಕ ಆದೇಶ ನೀಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ