ವಿಜಯಲಕ್ಷ್ಮಿ ದಿನೇಶ ಹೆಗ್ಡೆ ಬ್ಯಾಂಕ್ವೆಟ್ ಹಾಲ್ ಹಾಗೂ ಜಲಜಾಕ್ಷಿ ವೀರಣ್ಣ ಸೂಡ ಬಯಲು ರಂಗವೇದಿಕೆಯ ಶಿಲಾನ್ಯಾಸ ಸಮಾರಂಭ : ಬಂಟರ ಸಂಘ (ರಿ) ಪೆರ್ಡೂರು

Date:

spot_img

ಪೆರ್ಡೂರು : ಬಂಟರ ಸಂಘ (ರಿ) ಪೆರ್ಡೂರು ಇವರ ವತಿಯಿಂದ ವಿಜಯಲಕ್ಷ್ಮಿ ದಿನೇಶ ಹೆಗ್ಡೆ ಬ್ಯಾಂಕ್ವೆಟ್ ಹಾಲ್ ಹಾಗೂ ಜಲಜಾಕ್ಷಿ ವೀರಣ್ಣ ಸೂಡ ಬಯಲು ರಂಗವೇದಿಕೆಯ ಶಿಲಾನ್ಯಾಸ ಸಮಾರಂಭವು ದಿನಾಂಕ 09-03-2025ನೇ ರವಿವಾರ ಪೂರ್ವಾಹ್ನ ಘಂಟೆ 9.30ಕ್ಕೆ ಪೆರ್ಡೂರು ಬಂಟರ ಸಮುದಾಯ ಭವನದಲ್ಲಿ ನೆರವೇರಲಿದೆ.

ಕಳೆದ ವರ್ಷ ಭವ್ಯವಾದ ಬೃಹತ್ ಸಮುದಾಯ ಭವನವು ಲೋಕಾರ್ಪಣೆಗೊಂಡಿದ್ದು ಇದೀಗ ಜನರಿಗೆ ಇನ್ನಷ್ಟು ಅನುಕೂಲಕರವಾಗಲು ಬ್ಯಾಂಕ್ವೆಟ್ ಹಾಲ್ ಹಾಗೂ ಬಯಲು ರಂಗವೇದಿಕೆಯನ್ನು ನಿರ್ಮಿಸಲು ಉದ್ದೇಶಿಸಿದ್ದು ಇದರ ಶಿಲಾನ್ಯಾಸ ಸಮಾರಂಭಕ್ಕೆ ಕರ್ನಾಟಕ ರಾಜ್ಯದ ನಿವೃತ್ತ ಲೋಕಾಯುಕ್ತರಾದ ಜಸ್ಟಿಸ್ ಪಿ. ವಿಶ್ವನಾಥ ಶೆಟ್ಟಿ, ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ. ಜಯಕರ ಶೆಟ್ಟಿ, ಮುಂಬೈ ಹೋಟೆಲ್ ಕೃಷ್ಣ ಪ್ಯಾಲೇಸ್‌ನ ಶ್ರೀ ಕೃಷ್ಣ ವೈ. ಶೆಟ್ಟಿ, ಮುಂಬೈ ಪ್ಯಾಪಿಲಾನ್ ಗ್ರೂಪ್ ಆಫ್ ಹೋಟೆಲ್ಸ್ನ ರಘು ಎಲ್. ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಅಧ್ಯಕ್ಷರಾದ ಅಜಿತ್‌ಕುಮಾರ್ ರೈ ಮಾಲಾಡಿ, ಉಡುಪಿ ಜಿಲ್ಲಾ ಸಭಾಂಗಣಗಳ ಅಧ್ಯಕ್ಷ ಶ್ರೀ ಎಚ್. ವಿಠ್ಠಲ ಶೆಟ್ಟಿ ಶೇಡಿಕೊಡ್ಲು, ಮುನಿಯಾಲು ಬಂಟರ ಸಂಘದ ಗೌರವಾಧ್ಯಕ್ಷ ದಿವಾಕರ ಶೆಟ್ಟಿ ಮುನಿಯಾಲುಬೈಲು, ಬಂಟರ ಮಾತೃ ಸಂಘದ ಉಡುಪಿ ತಾಲೂಕು ಸಮಿತಿ ಸಂಚಾಲಕರಾದ ಎಚ್. ಶಿವಪ್ರಸಾದ್ ಹೆಗ್ಡೆ, ಭದ್ರಾವತಿ ಸಂತೋಷ್ ರೈಸ್‌ಇಂಡಸ್ಟ್ರೀಸ್ ನ ಮಾಲಕರಾದ ಶ್ರೀ ಸುಧಾಕರ ಶೆಟ್ಟಿ, ಬೆಂಗಳೂರಿನ ಉದ್ಯಮಿಗಳಾದ ಶ್ರೀ ದಿನೇಶ ಹೆಗ್ಡೆ ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷರಾದ ಶ್ರೀ ಶಾಂತಾರಾಮ ಸೂಡ ಕೆ. ಹಾಗೂ ಪ್ರಧಾನ ಕಾರ್ಯದರ್ಶಿ ಶ್ರೀಧರ ಶೆಟ್ಟಿ ಕುತ್ಯಾರುಬೀಡು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದಲ್ಲಿ ಯುವತಿಗೆ ಹಲ್ಲೆ, ಜೀವ ಬೆದರಿಕೆ: ಯುವಕನ ವಿರುದ್ಧ ಪ್ರಕರಣ

ಕಾರ್ಕಳದಲ್ಲಿ 19 ವರ್ಷದ ಯುವತಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಗ್ ಬಾಸ್ ಹೊಸ ಸೀಸನ್: 6 ಭಾಷೆಗಳಲ್ಲಿ ಶೋ, ಸೌರವ್ ಗಂಗೂಲಿ ಎಂಟ್ರಿ

ಜಿಯೋಸ್ಟಾರ್‌ನಿಂದ 6 ಭಾಷೆಗಳಲ್ಲಿ ಬಿಗ್ ಬಾಸ್ ಆರಂಭ. ಬಾಂಗ್ಲಾ ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಲಾವಣ್ಯಾ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನಕ್ಕೆ ಗಿರೀಶ್ ಧೈರ್ಯ

ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ಬಂಧನಕ್ಕೆ ಸ್ಥಳೀಯ ಯುವಕ ಗಿರೀಶ್ ವಹಿಸಿದ ಸಾಹಸಮಯ ಪಾತ್ರದ ಸಂಪೂರ್ಣ ವಿವರ, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ