ಶ್ರೀ ಕೃಷ್ಣ ವೃದ್ದಾಶ್ರಮ ಕೊಡವೂರು ಇವರಿಂದ ಉಚಿತ ಮಜ್ಜಿಗೆ ಸೇವೆ

Date:

spot_img

ಉಡುಪಿ : ಶ್ರೀ ಕೃಷ್ಣ ವೃದ್ದಾಶ್ರಮ ಕೊಡವೂರು ಈ ಬಾರಿ ಪ್ರಥಮ ಬಾರಿಗೆ ಉಡುಪಿಯ ಶ್ರೀ ರಾಘವೇಂದ್ರ ಮಠದ ಮುಂಭಾಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶ್ರೀ ಕೃಷ್ಣ ಲೀಲೋತ್ಸವದ ಈ ಶುಭ ಸಂದರ್ಭದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ಸಹಯೋಗದೊಂದಿಗೆ ಶ್ರೀಕೃಷ್ಣನ ಲೀಲೋತ್ಸವದಲ್ಲಿ ಭಾಗವಹಿಸುವ ಭಕ್ತರಿಗಾಗಿ ಮಧ್ಯಾಹ್ನ 12 ಗಂಟೆಯಿಂದ ಉಚಿತ ಮಜ್ಜಿಗೆ ಸೇವೆಯನ್ನು ವಿತರಿಸಲಾಯಿತು.

ಈ ಕಾರ್ಯಕ್ರಮವನ್ನು ಕೃಷ್ಣಾಪುರ ಮಠದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಉದ್ಘಾಟಿಸಿ ಆಶೀರ್ವದಿಸಿದರು. ಸುಮಾರು 3000 ಜನ ಶ್ರೀಕೃಷ್ಣನ ಭಕ್ತರು ಇದರ ಪ್ರಯೋಜನವನ್ನು ಪಡೆದುಕೊಂಡರು. ಈ ಒಂದು ಕಾರ್ಯಕ್ರಮದಲ್ಲಿ ಸಂಪೂರ್ಣ ಸಹಕಾರ ನೀಡಿದ ಸಂಸ್ಥೆಯ ಹಿತೈಷಿಗಳಾಗಿರುವ ರವಿಪ್ರಕಾಶ್ ಭಟ್, ವೈ ಮಂಜುನಾಥ ರಾವ್ , ನಯನ ನಂದಕುಮಾರ್ ತಂತ್ರಿ , ಕನಕಲತ , ರಮೇಶ್ ಭಟ್, ಗೋಪಾಲಕೃಷ್ಣ ಹೆಬ್ಬಾರ್ , ಸುರೇಶ್ ಉಪಾಧ್ಯಾಯ , ರಾಘವೇಂದ್ರ ಮಠದ ಜಯತೀರ್ಥ ಆಚಾರ್ಯರು ಸಹಕರಿಸಿದರು. ಹಾಗೂ ಸಂಸ್ಥೆಯ ಸ್ಥಾಪಕ ಕೊರಂಗ್ರಪಾಡಿ ಕೃಷ್ಣಮೂರ್ತಿ ಆಚಾರ್ಯ ಅವರೆಲ್ಲರನ್ನೂ ಅಭಿನಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ