ಕಲಂಬಾಡಿಯಲ್ಲಿ ಯಶಸ್ವಿಗೊಂಡ ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

spot_img

ಕಾರ್ಕಳ : ಜನನಿ ಮಿತ್ರ ಮಂಡಳಿ (ರಿ) ವಾಂಟ್ರಾಯಿ ಪದವು, ರೋಟರಿ ಕ್ಲಬ್ ಕಾರ್ಕಳ, ಜೆಸಿಐ ಕಾರ್ಕಳ, ಹಳೆ ವಿದ್ಯಾರ್ಥಿ ಸಂಘ ಕಲಂಬಾಡಿ ಪದವು, ಮತ್ತು ರೊಟ್ರಾಕ್ಟ್ ಕ್ಲಬ್ ಕಾರ್ಕಳ ಸೇರಿದಂತೆ ಹಲವು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ, ಕಸ್ತೂರ್ಬಾ ಮೆಡಿಕಲ್ ಕಾಲೇಜ್ (KMC) ಮಣಿಪಾಲ ಇವರ ನೇತೃತ್ವದಲ್ಲಿ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠ ತಪಾಸಣೆಗೆ ಒತ್ತು ನೀಡಲಾಯಿತು.

ಡಾ. ಜೆಲಿಟಾ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ, ರೋಟರಿ ಕ್ಲಬ್‌ನ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ, ಕಾರ್ಯದರ್ಶಿ ಚೇತನ್ ನಾಯಕ್, ರೊಟ್ರಾಕ್ಟ್ ಕ್ಲಬ್‌ನ ಅಧ್ಯಕ್ಷ ಸಂದೇಶ್, ರೋ. ಇಕ್ಬಾಲ್ ಅಹಮದ್, ಮತ್ತು ಜನನಿ ಮಿತ್ರ ಮಂಡಳಿಯ ಕಾರ್ಯದರ್ಶಿ ಪ್ರವೀಣ್ ಉಪಸ್ಥಿತರಿದ್ದರು.

ಜನನಿ ಮಿತ್ರ ಮಂಡಳಿಯ ಅಧ್ಯಕ್ಷರಾದ ದಿವಾಕರ್ ಎಂ. ಬಂಗೇರ ಅವರು ಅತಿಥಿ ಗಣ್ಯರನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. KMC ಮಣಿಪಾಲದ ಕೌನ್ಸಿಲರ್ ಪುಷ್ಪಲತಾ ಅವರು ತಪಾಸಣಾ ಶಿಬಿರದ ಮಹತ್ವ ಮತ್ತು ಪ್ರಕ್ರಿಯೆಯ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು. ಈ ಶಿಬಿರದಲ್ಲಿ ಸುಮಾರು 60 ಮಂದಿ ಮಹಿಳೆಯರು ಭಾಗವಹಿಸಿ, ಉಚಿತ ಆರೋಗ್ಯ ತಪಾಸಣೆಯ ಪ್ರಯೋಜನ ಪಡೆದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.