spot_img

ಇರ್ವತ್ತೂರು ಕೊಳಕೆ ಶಾಲೆಯಲ್ಲಿ ಉಚಿತ ನೋಟ್ಸ್ ಪುಸ್ತಕ ವಿತರಣೆ

Date:

ಇರ್ವತ್ತೂರು : ಸುಮಾರು 15 ವರ್ಷಗಳಿಂದ ಇರ್ವತ್ತೂರು ಕೊಳಕೆ ಶಾಲೆಗೆ ಶಾಲಾ ಹೆಮ್ಮೆಯ ಹಳೆವಿದ್ಯಾರ್ಥಿ ನಿಕಟ ಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯ ಎಸ್ ಕೋಟ್ಯಾನ್ ಮತ್ತು ಮುಂಬೈ ಉದ್ಯಮಿ ವಿಠ್ಠಲ ಎಸ್ ಅಮೀನ್ ರವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ನೀಡುತ್ತಿದ್ದು ,ಈ ಬಾರಿಯೂ ಕೊಡುಗೆ ನೀಡಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಭಾಸ್ಕರ್ ಎಸ್ ಕೋಟ್ಯಾನ್ ರವರು ಗಣ್ಯರ ಸಮ್ಮುಖದಲ್ಲಿ ಪುಸ್ತಕ ನೀಡುವುದರ ಮೂಲಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಮುಂಬಯಿ ಸಮಿತಿ ಅಧ್ಯಕ್ಷರಾದ ಸದಾನಂದ ಪೂಜಾರಿ, ಪುಸ್ತಕ ದಾನಿ ಉದಯ ಎಸ್ ಕೋಟ್ಯಾನ್ , ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಮಧ್ವರಾಜ್, ಜಯಕೀರ್ತಿ ಕಡಂಬರು, ಗುಣಪಾಲ ಕಡಂಬರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರಮೋದ ಮುತಾಲಿಕ್: ‘ಪಾಕ್ ಜೊತೆಗಿನ ಕ್ರಿಕೆಟ್ ಪಂದ್ಯ ದೇಶಕ್ಕೆ ದ್ರೋಹ’

ಪಾಕಿಸ್ತಾನದ ಜೊತೆಗಿನ ಕ್ರಿಕೆಟ್ ಪಂದ್ಯಗಳನ್ನು ವಿರೋಧಿಸಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರ ಮತ್ತು ಬಿಸಿಸಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೃತ್ಯದ ಆರೋಪಿ ಚಿನ್ನಯ್ಯ ಬುರುಡೆ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 16ಕ್ಕೆ.

ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯ ಬುರುಡೆಗೆ ಜಾಮೀನು ನಿರಾಕರಿಸುವಂತೆ ವಿಶೇಷ ತನಿಖಾ ದಳ (SIT) ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಿದೆ.

ದಿನ ವಿಶೇಷ – ಅಂತರರಾಷ್ಟ್ರೀಯ ಚಾಕೊಲೇಟ್ ದಿನ

ಅಂತರರಾಷ್ಟ್ರೀಯ ಚಾಕೊಲೇಟ್ ದಿನವು ಕೇವಲ ಒಂದು ಸಿಹಿತಿಂಡಿಯನ್ನು ತಿನ್ನುವ ದಿನವಲ್ಲ, ಬದಲಾಗಿ ಜೀವನದ ಸಣ್ಣ ಸುಖಗಳನ್ನು ಆಚರಿಸಿ

ಅಕ್ರಮ ನಾಡ ಬಂದೂಕಿನ ಆಕಸ್ಮಿಕ ಗುಂಡಿಗೆ ಹೊಸನಗರದ ವ್ಯಕ್ತಿ ಬಲಿ

ಅಕ್ರಮ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ 47 ವರ್ಷದ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.