ಬೆಳುವಾಯಿ ಯುವಶಕ್ತಿ ವಾಟ್ಸಾಪ್ ಬಳಗದ ವತಿಯಿಂದ ಉಚಿತ ಅಂಚೆ ಸೌಲಭ್ಯ ಮತ್ತು ಆರೋಗ್ಯ ತಪಾಸಣೆ

Date:

spot_img

ಬೆಳುವಾಯಿ: ಬೆಳುವಾಯಿ ಯುವಶಕ್ತಿ ವಾಟ್ಸಾಪ್ ಬಳಗದ ಹನ್ನೆರಡನೇ ವಾರ್ಷಿಕೋತ್ಸವದ ಅಂಗವಾಗಿ ಅಂಚೆ ಇಲಾಖೆಯ ಸಹಯೋಗದೊಂದಿಗೆ ಆಧಾರ್ ಕಾರ್ಡ್ ನೊಂದಾವಣೆ, ತಿದ್ದುಪಡಿ, ಹಾಗೂ ಮಧುಮೇಹ, ಆರೋಗ್ಯ ತಪಾಸಣೆ ಕಾರ್ಯಕ್ರಮವು ಸಾರ್ವಜನಿಕವಾಗಿ ಉಚಿತವಾಗಿ ನೆರವೇರಿತು.

ಬೆಳುವಾಯಿಯ ಉದ್ಯಮಿ ನಿರಂಜನ್ ಮೊಗಸಾಲೆ ಅಧ್ಯಕ್ಷತೆ ವಹಿಸಿದ್ದರು. ವೀಣಾ ಡಿ. ಭಟ್ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮದ ಉದ್ಘಾಟನೆಯನ್ನು ಅಂಚೆ ಇಲಾಖೆಯ ಪುತ್ತೂರು ವಿಭಾಗದ ಮಾರ್ಕೆಟಿಂಗ್ ಎಕ್ಸ್ ಕ್ಯೂಟಿವ್ ಗುರುಪ್ರಸಾದ್ ಕೆ .ಎಸ್ ನೆರವೇರಿಸಿದರು.

ಸಂಘಟಕ ಎಂ ದೇವಾನಂದ ಭಟ್, ಉದ್ಯಮಿ ಹರೀಶ್ ಬಂಗೇರ, ಡಾ. ಅಶ್ವಿನ್ ಕುಮಾರ್ ಜಿ.ಕೆ, ಶ್ರೀಮತಿ ರಂಝಿನಾ , ಯುವಶಕ್ತಿ ಬಳಗದ ಮುಖ್ಯಸ್ಥ ಸಂದೇಶ್ ಭಂಡಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಂಜುನಾಥ ಶೆಟ್ಟಿ, ಪ್ರವೀಣ್ ಭಂಡಾರಿ ಕೆಸರುಗದ್ದೆ, ನಿತಿನ್ ಕುಮಾರ್ ಬೈಲಬರಿ, ಸುದರ್ಶನ್ ಆಚಾರ್ಯ ಕೊಳಕೆಬೈಲು, ಚಂದ್ರಹಾಸ ಜೈನ್ ಹಕ್ಕೇರಿ, ರವೀಂದ್ರ ಇರ್ವತ್ತೂರು, ಸುಕೇಶ್ ಶೆಟ್ಟಿ, ಸುಭಾಸ್ ಪೈ, ಅರವಿಂದ ಆಚಾರ್ಯ, ಲಕ್ಷ್ಮಣ ಸುವರ್ಣ, ಮಂಜುನಾಥ ಕಾಡುಮನೆ, ಶರಣಿತ್ ಭಂಡಾರಿ ಉಪಸ್ಥಿತರಿದ್ದರು . ಕಾಂತಾವರ ಮಹಾವೀರ ಪಾಂಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.