ಕಾಸರಗೋಡು: ಚಿನ್ನದ ಬೆಲೆ ಇತಿಹಾಸ ಸೃಷ್ಟಿಸಿದ್ದು, 8 ಗ್ರಾಂ ಚಿನ್ನದ ಬೆಲೆ 60,200 ರೂ.ಗೆ ಏರಿಕೆಯಾಗಿದೆ. ಒಂದೇ ವಾರದಲ್ಲಿ ಚಿನ್ನದ ಬೆಲೆ 3000 ರೂಪಾಯಿ ಏರಿಕೆಯಾಗಿದ್ದು, ಹೂಡಿಕೆದಾರರ ಗಮನ ಸೆಳೆಯುತ್ತಿದೆ. ಜಾಗತಿಕ ಆರ್ಥಿಕ ಅಸ್ಥಿರತೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೊಸ ನೀತಿಗಳು, ಮಾರುಕಟ್ಟೆಯಲ್ಲಿನ ಬದಲಾವಣೆಗಳು ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿವೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.
ದಾಖಲೆಯತ್ತ ದಾಪುಗಾಲಿಡುತ್ತಿರುವ ಚಿನ್ನದ ಬೆಲೆ
Date: