ಅತಿಥಿ ಶಿಕ್ಷಕರಿಗೆ ಸಿಹಿಸುದ್ದಿ! ಗೌರವಧನದಲ್ಲಿ ಎರಡು ಸಾವಿರ ರೂಪಾಯಿ ಹೆಚ್ಚಳ ಘೋಷಣೆ

Date:

spot_img

ಬೆಂಗಳೂರು: ರಾಜ್ಯದ ಅತಿಥಿ ಶಿಕ್ಷಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ ಮೂಲಕ ಸಿಹಿಸುದ್ದಿ ನೀಡಿದ್ದು, ಅವರ ಮಾಸಿಕ ಗೌರವಧನವನ್ನು ಎರಡು ಸಾವಿರ ರೂಪಾಯಿ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಇದು ಅವರ ಮುಖ್ಯಮಂತ್ರಿಯಾಗಿ 9ನೇ ಬಜೆಟ್ ಆಗಿದ್ದು, ಒಟ್ಟಾರೆ 16ನೇ ಬಜೆಟ್‌ ನೀಡುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.

ಈ ಬಾರಿಯ ಬಜೆಟ್‌ ಗಾತ್ರವು 4 ಲಕ್ಷ ಕೋಟಿ ರೂ. ದಾಟಲಿದೆ ಎಂದು ನಿರೀಕ್ಷಿಸಲಾಗಿದ್ದು, ರಾಜ್ಯದ ಅಭಿವೃದ್ಧಿ, ಸಾಮಾಜಿಕ ಕಲ್ಯಾಣ ಮತ್ತು ಶಿಕ್ಷಕರ ಹಿತದೃಷ್ಟಿಯಿಂದ ಹಲವು ಮಹತ್ವದ ಘೋಷಣೆಗಳು ಹೊರಬೀಳಲಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.