ಮಾಜಿ ಶಾಸಕರಾದ ಗೋಪಾಲ ಭಂಡಾರಿಯವರ 6ನೇ ಪುಣ್ಯಸ್ಮರಣೆ: ಕಾರ್ಕಳದಲ್ಲಿ ರಕ್ತದಾನ ಶಿಬಿರ ಮತ್ತು ಸಸಿ ವಿತರಣೆ ಕಾರ್ಯಕ್ರಮ

Date:

spot_img

ಕಾರ್ಕಳ : ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 6ನೇ ಪುಣ್ಯಸ್ಮರಣೆಯ ಅಂಗವಾಗಿ, ಕಾರ್ಕಳದಲ್ಲಿ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ಜುಲೈ 4, ಶುಕ್ರವಾರ ಬೆಳಿಗ್ಗೆ 9:30ಕ್ಕೆ ದೇವಾಡಿಗ ಸುಧಾರಕ ಸಂಘ (ರಿ) ಕಾರ್ಕಳ ತಾಲೂಕು ಕಚೇರಿ ಬಳಿ ಇದರ ಸಭಾಂಗಣದಲ್ಲಿ ರಕ್ತದಾನ ಶಿಬಿರ ಹಾಗೂ ಸಸಿ ವಿತರಣೆ ಕಾರ್ಯಕ್ರಮ ನೆರವೇರಲಿದೆ.

ಈ ಪುಣ್ಯಸ್ಮರಣಾ ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾ ಮಟ್ಟದ ಪ್ರಮುಖ ನಾಯಕರು, ಮಾಜಿ ಸಚಿವರುಗಳು, ಮಾಜಿ ಶಾಸಕರು, ಬ್ಲಾಕ್ ಮಟ್ಟದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನಟಿ ಸಂಚಿತಾ ಉಗಾಳೆ ಆತ್ಮಹತ್ಯೆ: 22ನೇ ವಯಸ್ಸಿನಲ್ಲಿ ದಾರುಣ ಅಂತ್ಯ

‘ಕುಂಕುಮ್ ಭಾಗ್ಯ’ ಖ್ಯಾತಿಯ ನಟಿ ಸಂಚಿತಾ ಉಗಾಳೆ ಮುಂಬೈ ಸಮೀಪ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪರಿಸರ ದಿನಾಚರಣೆ ಹಾಗೂ ಸಿಬ್ಬಂದಿಗೆ ಸನ್ಮಾನ

ಮುನಿಯಾಲು ಕೆಪಿಎಸ್ ಶಾಲೆಯಲ್ಲಿ ಪರಿಸರ ದಿನಾಚರಣೆ ಹಾಗೂ ಅಕ್ಷರ ದಾಸೋಹ ಅಡುಗೆ ಸಿಬ್ಬಂದಿಗಳಿಗೆ ಗೌರವ ವಂದನೆ ಸನ್ಮಾನ ಕಾರ್ಯಕ್ರಮ ನಡೆಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸಲ್ಮಾನ್ ಖಾನ್ ಬಾಲ್ಡ್ ಲುಕ್: ಹೊಸ ಅವತಾರದಲ್ಲಿ ಬಾಲಿವುಡ್ ಭಾಯ್‌ಜಾನ್

ಬಾಲಿವುಡ್ ನಟ ಸಲ್ಮಾನ್ ಖಾನ್ ಹೊಸ ಬಾಲ್ಡ್ ಅವತಾರದಲ್ಲಿ ಕಾಣಿಸಿಕೊಂಡು ಅಭಿಮಾನಿಗಳಿಗೆ ಭಾರಿ ಅಚ್ಚರಿ ಮೂಡಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅನುಷ್ಕಾ ಶರ್ಮಾ ತುಳಸಿ ಮಾಲೆ ವೈರಲ್: ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆ

ನಟಿ ಅನುಷ್ಕಾ ಶರ್ಮಾ ಧರಿಸಿದ ತುಳಸಿ ಕಂಠಿ ಮಾಲೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಾರುಕಟ್ಟೆಯಲ್ಲಿ ಮಾರಾಟ ಭಾರಿ ಹೆಚ್ಚಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.