ಸರಕಾರಿ ಪ್ರೌಢ ಶಾಲೆ ಹಿರ್ಗಾನದಿಂದ 94% ಫಲಿತಾಂಶ – 616 ಅಂಕಗಳೊಂದಿಗೆ ರಿತೇಶ್ ಮೂಲ್ಯ ಪ್ರಥಮ!

Date:

spot_img

ಹಿರ್ಗಾನ: 2024–25ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಸರಕಾರಿ ಪ್ರೌಢ ಶಾಲೆ ಹಿರ್ಗಾನ 94% ಸಾಧನೆಯೊಂದಿಗೆ ಅತ್ಯುತ್ತಮ ಫಲಿತಾಂಶ ದಾಖಲಿಸಿದೆ. ವಿದ್ಯಾರ್ಥಿಗಳ ಪರಿಶ್ರಮ ಮತ್ತು ಶಿಕ್ಷಕರ ಮಾರ್ಗದರ್ಶನದಿಂದಾಗಿ ಈ ಯಶಸ್ಸು ಸಾಧ್ಯವಾಗಿದೆ.

ಶಾಲೆಯ ಪ್ರಥಮ ಸ್ಥಾನವನ್ನು ರಿತೇಶ್ ಮೂಲ್ಯ ಅವರು 625 ಅಂಕಗಳಲ್ಲಿ 616 ಅಂಕಗಳನ್ನು (98.56%) ಪಡೆದಿದ್ದಾರೆ. ದ್ವಿತೀಯ ಸ್ಥಾನವನ್ನು ತಜ್ಞಶ್ರೀ ಆತ್ರೇಯ ಅವರು 607 ಅಂಕಗಳು (97.12%) ಗಳಿಸಿದ್ದು, ಶರಣ್ಯ ಆರ್ ಪೂಜಾರಿ ಅವರು 595 ಅಂಕಗಳೊಂದಿಗೆ (95.2%) ತೃತೀಯ ಸ್ಥಾನದಲ್ಲಿದ್ದಾರೆ. ಇದಲ್ಲದೆ 11 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು, ಶಾಲೆಯ ಶೈಕ್ಷಣಿಕ ಮಟ್ಟವನ್ನು ಮತ್ತಷ್ಟು ಉನ್ನತಿಗೆ ಎತ್ತಿದ್ದಾರೆ.

ಈ ಉತ್ತಮ ಫಲಿತಾಂಶಕ್ಕೆ ಕಾರಣರಾದ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಶಾಲೆಯ ವತಿಯಿಂದ ಅಭಿನಂದನೆಗಳು ಮತ್ತು ಕೃತಜ್ಞತೆಗಳು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.