spot_img

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊಳಕೆ ಇರ್ವತ್ತೂರು ಇಲ್ಲಿ ನೂತನವಾಗಿ LKG UKG ತರಗತಿಗಳ ಪ್ರಾರಂಭ.

Date:

spot_img

ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊಳಕೆ ಇರ್ವತ್ತೂರು ಇಲ್ಲಿ ನೂತನವಾಗಿ ಆರಂಭಿಸಿರುವ ಎಲ್ ಕೆ ಜಿ ,ಯು ಕೆ ಜಿ ತರಗತಿಗಳ ಉದ್ಘಾಟನೆಯನ್ನು ಇಲ್ಲಿಯ ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಸಹಕಾರ ಸಂಘದ ಧುರೀಣರಾದ ಶ್ರೀ ಭಾಸ್ಕರ್ ಎಸ್ ಕೋಟ್ಯಾನ್ ರವರು ನೆರವೇರಿಸಿದರು. ಕಂಬಳ ಕ್ಷೇತ್ರದ ಭೀಷ್ಮ ನಮ್ಮ ಶಾಲಾ ಹಳೆ ವಿದ್ಯಾರ್ಥಿ ಶ್ರೀ ಗುಣಪಾಲ ಕಡಂಬರು, ಕೊಳಕ್ಕೆ ಮನೆತನದ ಶ್ರೀ ಜಯಕೀರ್ತಿ ಕಡಂಬರು, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಗಿರಿಜಮ್ಮ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ರಮನಾಥ ಶೆಣೈ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಮಧ್ವರಾಜ್, ಶತಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಉದಯ ಎಸ್ ಕೋಟ್ಯಾನ್, ಪಂಚಾಯತ್ ಸದಸ್ಯರಾದ ಶೇಖರ್ ಅಂಚನ್ ಮತ್ತು ಬಾಲಕೃಷ್ಣ ಶೆಟ್ಟಿ, ಶಿಕ್ಷಣ ಸಂಯೋಜಕರಾದ ಬಾಲಕೃಷ್ಣ ನಾಯಕ್, ರೋಟರಿ ರಾಕ್ ಸಿಟಿ ಅಧ್ಯಕ್ಷರಾದ ಉಪೇಂದ್ರ ವಾಗ್ಲೆ,ಜಿಲ್ಲಾ ಮಾಜಿ ಗವರ್ನರ್ ಡಾ. ಭರತೇಶ್, ಚಂದ್ರ ರಾಜ್ ಅತಿಕಾರಿ,ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ,ಸಿಆರ್‌ಪಿ ಉಮೇಶ್ ಯುವಕ ಮಂಡಲದ ಅಧ್ಯಕ್ಷರಾದ ರಾಜೇಂದ್ರ ಪೂಜಾರಿ ,ಪ್ರಭಾರ ಮುಖ್ಯ ಶಿಕ್ಷಕಿ ಶಕುಂತಲಾ ರಾವ್, ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ಶಿಕ್ಷಕರಾದ ಆನಂದ್ ಪೂಜಾರಿ ಅವರು ಪ್ರಾಸ್ತಾಪಿಸಿ ಎಲ್ಲರನ್ನು ಸ್ವಾಗತಿಸಿದರು. ಶಿಕ್ಷಕ ಅರುಣ್ ಕುಮಾರ್ ಶೇಟ್ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು .ಎಲ್ಲಾ ಶಿಕ್ಷಕರ , ಊರವರ , ಪೋಷಕರ , ಶತಮಾನೋತ್ಸವ ಸಮಿತಿ ಸದಸ್ಯರ ನೆರವಿನಿಂದ ಕಾರ್ಯಕ್ರಮ ಯಶಸ್ವಿಯಾಯಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕೆಜಿಎಫ್ ಬಾಬು ಮನೆಗೆ R.T.O ದಾಳಿ: ಐಷಾರಾಮಿ ಕಾರುಗಳ ತೆರಿಗೆ ಪರಿಶೀಲನೆ!

ರಾಜಕೀಯ ಮುಖಂಡ ಕೆಜಿಎಫ್ ಬಾಬು ಅವರ ಮನೆಗೆ ಇಂದು ಬೆಳ್ಳಂಬೆಳಗ್ಗೆ ಆರ್ಟಿಓ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಐಷಾರಾಮಿ ಕಾರುಗಳ ತೆರಿಗೆ ಪಾವತಿ ಕುರಿತು ಪರಿಶೀಲನೆ ನಡೆಸಲು ಈ ದಾಳಿ ನಡೆಸಲಾಗಿದೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಉಡುಪಿ ಯೋಜನಾ ಕಚೇರಿಯಲ್ಲಿ ವಾತ್ಸಲ್ಯ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಪರಿಸರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅತ್ರಾಡಿಯಲ್ಲಿ ಗಿಡನಾಟಿ ಮತ್ತು ಮಾಹಿತಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ.ಟ್ರಸ್ಟ್ (ರಿ) ಉಡುಪಿ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಣಿಪಾಲ ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ರಾಡಿ ಇವರ ಸಹಯೋಗದೊಂದಿಗೆ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ ನಡೆಯಿತು.

ದಿನ ವಿಶೇಷ – ಆದಾಯ ತೆರಿಗೆ ದಿನ

ಇದು ದೇಶದ ಪ್ರಗತಿ ಮತ್ತು ಅಭಿವೃದ್ಧಿಗಾಗಿ ಪ್ರತಿಯೊಬ್ಬ ನಾಗರಿಕನೂ ಪಾವತಿಸುವ ತೆರಿಗೆಯ ಮಹತ್ವವನ್ನು ನೆನಪಿಸುವ ಒಂದು ಪ್ರಮುಖ ದಿನವಾಗಿದೆ.