ಗ್ರೀನ್ ಪಾರ್ಕ್ ಶಾಲಾ ಮಕ್ಕಳಿಂದ ಗದ್ದೆಯಲ್ಲಿ ನೇಜಿ ನಾಟಿ

Date:

spot_img

ಹಿರಿಯಡಕ: ಗ್ರೀನ್ ಪಾರ್ಕ್ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳು ಬೊಮ್ಮರಬೆಟ್ಟು ಗ್ರಾಮದ ಮುಂಡೂಜೆ ಸುರೇಶ್ ನಾಯಕ್ ಅವರ ಹೊಲದಲ್ಲಿ ನೇಜಿ ನೆಡುವ ಮೂಲಕ ಕೃಷಿ ಚಟುವಟಿಕೆಗಳ ಅನುಭವ ಪಡೆದರು. ಸುಮಾರು 70 ವಿದ್ಯಾರ್ಥಿಗಳು ಉತ್ಸಾಹದಿಂದ ಈ ಕ್ಷೇತ್ರಪ್ರವಾಸದಲ್ಲಿ ಭಾಗವಹಿಸಿದರು.

ವಿದ್ಯಾರ್ಥಿಗಳ ಆಸಕ್ತಿ ಮತ್ತು ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸುರೇಶ್ ನಾಯಕ್ ಅವರು, ಮಕ್ಕಳಿಗೆ ಸಿಹಿ ಹಂಚಿ ಸಂತೋಷಪಟ್ಟರು. ಈ ಸಮಯದಲ್ಲಿ ಶಾಲೆಯ ಆಡಳಿತಾಧಿಕಾರಿ ಶೇಖರ್ ಗುಜ್ಜರ್‌ಬೆಟ್ಟು, ಸಂಯೋಜಕಿ ಉಷಾ ರಾವ್, ಶಿಕ್ಷಕಿಯರಾದ ಶುಭ್ರ ಶೆಟ್ಟಿ, ರಂಜಿತಾ ಮತ್ತು ದೈಹಿಕ ಶಿಕ್ಷಕಿ ಮಮತಾ ಶೆಟ್ಟಿ ಉಪಸ್ಥಿತರಿದ್ದರು.

ಕೃಷಿಯ ಮಹತ್ವ ಹಾಗೂ ಕೃಷಿ ಕಾರ್ಯಗಳ ಕುರಿತು ಪ್ರಾಯೋಗಿಕ ಜ್ಞಾನ ಪಡೆದ ಮಕ್ಕಳು, ತಮ್ಮ ಕ್ಷೇತ್ರ ಪ್ರವಾಸದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.