ಗ್ರೀನ್ ಪಾರ್ಕ್ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Date:

spot_img

ಹಿರಿಯಡ್ಕ: ಗ್ರೀನ್ ಪಾರ್ಕ್ ಸೆಂಟ್ರಲ್ ಶಾಲೆ ಯಲ್ಲಿ ನ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಖ್ಯಾತ ನ್ಯಾಯವಾದಿ ಹಾಗೂ ನೋಟರಿ ಆತ್ರಾಡಿ ಪ್ರತ್ವಿರಾಜ್ ಹೆಗ್ಡೆ ಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದು ಇಂಗ್ಲಿಷ್ ನೊಂದಿಗೆ ಕನ್ನಡದ ಬಗ್ಗೆ ಕೂಡ ಆಸಕ್ತಿ ಹೊಂದಿ ಕನ್ನಡಕ್ಕೆ ಮಾನ್ಯತೆ ನೀಡಬೇಕೆಂದು ಹಿತವಚನವನ್ನು ನೀಡಿದರು.
ಅರೆಕಾಲಿಕ ಕನ್ನಡ ಶಿಕ್ಷಕಿ ನಳಿನಾ ದೇವಿ ಯವರನ್ನು ಅವರ ಸೇವೆಗಾಗಿ ಗೌರವಿಸಿ ಸನ್ಮಾನಿಸಲಾಯಿತು.

ಪ್ರಾಂಶುಪಾಲೆ ಕ್ಲಾರಿನ್ ನಿಕೋಲಸ್ ರವರು ಅಧ್ಯಕ್ಷತೆ ವಹಿಸಿದ್ದರು. ಶಾಲಾ ಆಡಳಿತಾಧಿಕಾರಿ ಶೇಕರ್ ಗುಜ್ಜರ್ ಬೆಟ್ಟು, ಉಪ ಪ್ರಾಂಶುಪಾಲೆ ಜಯಶ್ರೀ ತೆಂಡೂಲ್ಕರ್, ಸಂಯೋಜಕಿಯರಾದ ಗೀತಾ ಭಟ್, ಉಷಾ ಪ್ರಶಾಂತ್ ಹಾಗೂ ಕಾರ್ಯಕ್ರಮ ದ ನಿರ್ದೇಶಕಿ ಜಯಲಕ್ಷ್ಮಿ ಅಲ್ಲದೆ ಶಿಕ್ಷಕ – ಶಿಕ್ಷಕೇತರ ಸಿಬಂಧಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಗಳಾದ ಸೃಜನ್ ಸ್ವಾಗತಿಸಿ, ಆಗಮ್ ಪರಿಚಯಿಸಿ, ಸಿಂಚನ ಮೆಂಡನ್ ವಂದಿಸಿದರು. ಸಂಪ್ರೀತ್ ಕಾರ್ಯಕ್ರಮ ನಿರೂಪಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ