ದ್ವೇಷ ಪ್ರಚೋದಕ ಪೋಸ್ಟ್ ಪ್ರಕರಣ: ಮಂಗಳೂರಿನಲ್ಲಿ ‘beary_royal_nawab’ ಇನ್‌ಸ್ಟಾಗ್ರಾಂ ಪುಟ ನಿಷ್ಕ್ರಿಯ

Date:

spot_img

ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಬೆನ್ನಲ್ಲೇ, ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ವಿಷಯ ಹರಡಿದ ಆರೋಪದ ಮೇಲೆ ‘beary_royal_nawab’ ಎಂಬ ಇನ್‌ಸ್ಟಾಗ್ರಾಂ ಪುಟವನ್ನು ನಿಷ್ಕ್ರಿಯಗೊಳಿಸಲಾಗಿದೆ. ಈ ಪೇಜ್‌‍ಗೆ 1 ಲಕ್ಷಕ್ಕೂ ಹೆಚ್ಚು ಅನುಯಾಯಿಗಳು ಇದ್ದರು.

ಪೊಲೀಸರ ಪ್ರಕಾರ, ಈ ಪುಟ ಧಾರ್ಮಿಕ ಹಾಗೂ ಸಮುದಾಯ ಗುಂಪುಗಳ ನಡುವೆ ದ್ವೇಷ ವೈಷಮ್ಯವನ್ನು ಹೆಚ್ಚುವಂತೆ ಮಾಡುವ ವಿಷಯಗಳನ್ನು ನಿರಂತರವಾಗಿ ಪ್ರಕಟಿಸುತ್ತಿತ್ತು. ಇದುವರೆಗೆ ಈ ಪೇಜ್ ವಿರುದ್ಧ ಬರ್ಕೆ ಮತ್ತು ಮುಲ್ಕಿ ಪೊಲೀಸ್ ಠಾಣೆಗಳಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಹೆಚ್ಚಿನ ತನಿಖೆಗೆ ಸೈಬರ್ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದೆ.

ಈ ವಿಷಯದಲ್ಲಿ ಸಂಬಂಧಪಟ್ಟ ಕಾನೂನು ಅನುಷ್ಠಾನ ಸಂಸ್ಥೆಗಳಿಗೆ ಪತ್ರ ಚಲಾವಣೆಯಾಗಿ, ಅವರ ಸಹಕಾರದಿಂದ ಈ ಪುಟವನ್ನು ಭಾರತದಲ್ಲಿ ನಿಷ್ಕ್ರಿಯಗೊಳಿಸಲಾಗಿದೆ. ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಉಪ ಆಯುಕ್ತರು ಸಿದ್ಧಾರ್ಥ್ ಗೋಯಲ್ ಹಾಗೂ ರವಿಶಂಕರ ಅವರ ಮಾರ್ಗದರ್ಶನದಲ್ಲಿ ತನಿಖೆ ನಡೆಯುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.