ಕೋರ್ಟ್ ಆವರಣದಲ್ಲಿ ಹೃದಯಾಘಾತ – ಹಿರಿಯ ನ್ಯಾಯಾಧೀಶರ ದುರ್ಮರಣ!

Date:

spot_img

ಕಲಬುರ್ಗಿ : ಕಲಬುರ್ಗಿಯ ಜಿಲ್ಲಾ ಕೋರ್ಟ್ ಆವರಣದಲ್ಲಿ ಹೃದಯಾಘಾತ ಸಂಭವಿಸಿದ ಪರಿಣಾಮ ಹಿರಿಯ ನ್ಯಾಯಾಧೀಶ ವಿಶ್ವನಾಥ್ ವಿ. ಮೂಗತಿ (44) ಅವರು ಅಸುನೀಗಿದ ದುರ್ಘಟನೆ ನಡೆದಿದೆ. ಕಳೆದ ವಾರವಷ್ಟೇ ಕಲಬುರ್ಗಿ ಜಿಲ್ಲಾ 3ನೇ ಶ್ರೇಣಿ ಹಿರಿಯ ನ್ಯಾಯಾಧೀಶರಾಗಿ ವರ್ಗಾವಣೆಗೊಂಡ ಅವರು ಇಂದು ಬೆಳಗ್ಗೆ ಕೋರ್ಟ್ ಗೆ ಹಾಜರಾಗಿದ್ದರು.

ಕೋರ್ಟ್ ಹಾಲ್‌ಗೆ ಪ್ರವೇಶಿಸುವ ಮೊದಲು ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಸಹೋದ್ಯೋಗಿಗಳು ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಲ್ಪಕಾಲದಲ್ಲಿ ಅವರು ನಿಧನರಾದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚಿಕ್ಕಮಗಳೂರು: ಪೂಜಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ಪೂಜಾರಿ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪಿಸಿ ದೂರು ನೀಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸ್ ಶೋಧ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೋವಿಡ್ ಆತಂಕ ಬೇಡ, ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

ನೆರೆ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಆರೋಗ್ಯ ಸಚಿವರು ಪ್ರಮುಖ ಎಚ್ಚರಿಕೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.