ಯುವಕರಿಗೂ ಪುಟ್ಟ ಮಕ್ಕಳಿಗೂ ಪೀಡಿಸುತ್ತಿರುವ ಹೃದಯಘಾತ, ತಕ್ಷಣ ಮುನ್ನೆಚ್ಚರಿಕೆ ಅಗತ್ಯ!

Date:

spot_img

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಸಮಸ್ಯೆ ತೀವ್ರಗತಿಯಲ್ಲಿ ಹೆಚ್ಚಳಗೊಂಡಿದ್ದು, ಈ ಹಿಂದಿನಂತೆ ಕೇವಲ ವಯಸ್ಕರಿಗಷ್ಟೇ ಸೀಮಿತವಾಗದೆ ಯುವಕ-ಯುವತಿಯರು ಹಾಗೂ ಪುಟ್ಟ ಮಕ್ಕಳಿಗೂ ಮಾರಕವಾಗಿ ಪರಿಣಮಿಸುತ್ತಿದೆ. ದಿನದಿಂದ ದಿನಕ್ಕೆ ಈ ಪಿಡುಗು ಮತ್ತಷ್ಟು ಗಂಭೀರವಾಗುತ್ತಿದ್ದು, ಸಾಕಷ್ಟು ಜನರು ತಕ್ಷಣದ ಚಿಕಿತ್ಸೆ ಸಿಗದೆ ಸಾವನ್ನಪ್ಪುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಹೃದಯಾಘಾತ ಸಂಭವಿಸಿದರೆ ಏನು ಮಾಡಬೇಕು?
ಹೃದಯಾಘಾತ ಸಂಭವಿಸಿದ ವ್ಯಕ್ತಿಗೆ ತಕ್ಷಣ ಸಹಾಯ ಮಾಡುವುದು ಅವಶ್ಯಕ. ಈ ಸಮಯದಲ್ಲಿ ಸರಿಯಾದ ಕ್ರಮ ತೆಗೆದುಕೊಂಡರೆ ಅನಾಹುತ ತಪ್ಪಿಸಬಹುದಾಗಿದೆ.

  • ಮೊದಲು, ಹೃದಯಾಘಾತಕ್ಕೊಳಗಾದ ವ್ಯಕ್ತಿಯನ್ನು ಕುಳಿತುಕೊಳ್ಳುವಂತೆ ಮಾಡಿ, ಅವನಿಗೆ ಸಮಾಧಾನಪಟ್ಟು ವಿಶ್ರಾಂತಿ ನೀಡಲು ಸಹಾಯ ಮಾಡಿ.
  • ವ್ಯಕ್ತಿಯ ಉಸಿರಾಟ ಸರಾಗವಾಗಲು ಬಟ್ಟೆಯನ್ನು ಸಡಿಲಗೊಳಿಸಿ. ಇದರಿಂದ ಉಸಿರಾಟದ ತೊಂದರೆ ನಿವಾರಣೆಯಾಗಬಹುದು.
  • ಸ್ಥಳದ ಹವಾಮಾನ ಸರಿಯಾಗಿ ಇರಲು ಕಿಟಕಿಗಳನ್ನು ತೆರೆದಿಡಿ, ಅದು ಹಗುರ ಉಸಿರಾಟಕ್ಕೆ ಸಹಕಾರಿ.
  • ವ್ಯಕ್ತಿ ಪ್ರಜ್ಞಾಹೀನನಾಗಿದ್ದರೆ ತಕ್ಷಣ ತುರ್ತು ಸೇವೆಗೆ ಕರೆ ಮಾಡಿ ಮತ್ತು ಆಂಬ್ಯುಲೆನ್ಸ್ ಬರುವವರೆಗೆ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಿ.
  • ವೈದ್ಯರು, ಆಂಬ್ಯುಲೆನ್ಸ್ ಬರುವವರೆಗೆ ಸಿಪಿಆರ್ (CPR) ಮಾಡುವುದು ಅತ್ಯಗತ್ಯ. ಇದರಿಂದ ಹೃದಯದ ಕ್ರಿಯೆ ಪುನಃ ಚೇತರಿಸಿಕೊಳ್ಳುವ ಸಾಧ್ಯತೆ ಇರುತ್ತದೆ.
  • ಹೃದಯಾಘಾತಕ್ಕೊಳಗಾದ ವ್ಯಕ್ತಿಯನ್ನು ಒಂಟಿಯಾಗಿ ಬಿಡಬೇಡಿ, ಅವರು ಆಸ್ಪತ್ರೆ ಸೇರುವವರೆಗೆ ಅವರೊಂದಿಗೆ ಇರಿ ಮತ್ತು ಧೈರ್ಯ ನೀಡಿ.
    ಸರಿಯಾದ ಸಮಯದಲ್ಲಿ ಕ್ರಮ ತೆಗೆದುಕೊಂಡರೆ, ಈ ಪ್ರಾಣಪಾಯಕ ಅಘಾತದಿಂದ ಪ್ರಾಣ ಉಳಿಸಬಹುದು. ಇದಕ್ಕಾಗಿ ಎಲ್ಲರೂ ಪ್ರಾಥಮಿಕ ತುರ್ತು ಚಿಕಿತ್ಸೆಯ ಬಗ್ಗೆ ಅರಿವು ಹೊಂದುವುದು ಅತೀ ಮುಖ್ಯ.
share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ