ಉಡುಪಿ ಜಿಲ್ಲೆಯಲ್ಲಿ ಭಾರಿ ಗಾಳಿ-ಮಳೆಯ ಅಬ್ಬರ: ಎಲ್ಲ ಅಂಗನವಾಡಿಗಳಿಗೆ ರಜೆ ಘೋಷಣೆ

Date:

spot_img

ಉಡುಪಿ: ಜಿಲ್ಲೆಯಾದ್ಯಂತ ಭಾರೀ ಗಾಳಿ-ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಮೇ 26 ಸೋಮವಾರದಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ಮಳೆಯ ಅತೀವ ತೀವ್ರತೆ ಹಾಗೂ ಗಾಳಿಯ ಅಬ್ಬರ ಹೆಚ್ಚಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಪುನಃ ಗಾಳಿ-ಮಳೆಯ ಸಾಧ್ಯತೆ ಇರುವ ಕಾರಣದಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಡಳಿತ ತಿಳಿಸಿದೆ. ಅನಾವಶ್ಯಕ ಪ್ರಯಾಣ ತಪ್ಪಿಸಲು ಹಾಗೂ ಸುರಕ್ಷಿತ ಸ್ಥಳದಲ್ಲಿಯೇ ಇರುವಂತೆ ಸೂಚಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಲಕೃಷ್ಣಗೆ ಶೂಟಿಂಗ್ ವೇಳೆ ಅಪಘಾತ: ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

ತೆಲುಗು ನಟ ಬಾಲಕೃಷ್ಣ ಶೂಟಿಂಗ್ ವೇಳೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಜನ ನಾಯಗನ್ ಅಡ್ವಾನ್ಸ್ ಬುಕಿಂಗ್ ದಾಖಲೆ: ವಿಜಯ್ ಚಿತ್ರ ಜುಲೈ 23ಕ್ಕೆ ಬಿಡುಗಡೆ

ವಿಜಯ್ ಅಭಿನಯದ ಕೊನೆಯ ಚಿತ್ರ 'ಜನ ನಾಯಗನ್' ಜುಲೈ 23ರಂದು ಬಿಡುಗಡೆಯಾಗಲಿದ್ದು, ಅಡ್ವಾನ್ಸ್ ಬುಕಿಂಗ್‌ನಲ್ಲಿ ಭಾರಿ ದಾಖಲೆ ಬರೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೀಟ್ ಪ್ರತಿಭಟನೆ ಮೇಲಿನ ಪೊಲೀಸ್ ಕ್ರಮ: ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಣೆ

ದೆಹಲಿಯಲ್ಲಿ ನೀಟ್ ವಿದ್ಯಾರ್ಥಿಗಳ ಪ್ರತಿಭಟನೆ ಮೇಲಿನ ಪೊಲೀಸ್ ದೌರ್ಜನ್ಯ ತನಿಖೆ ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಂಗಾತಿ ಮೇಲೆ ಆಸಕ್ತಿ ಇಲ್ಲವೆಂದು ಡಿವೋರ್ಸ್ ಸಿಗಲ್ಲ: ಹೈಕೋರ್ಟ್ ಆದೇಶ

ಮದುವೆ ಒಪ್ಪಂದವಲ್ಲ, ಸಂಸ್ಕಾರ. ಹೆಂಡತಿ ಮೇಲೆ ಆಸಕ್ತಿ ಇಲ್ಲವೆಂದು ವಿಚ್ಛೇದನ ಕೇಳಿದ ಪತಿಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.