spot_img

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್!

Date:

spot_img

Coastal Karnataka : ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆಯ ಸಂಭವವಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಏಪ್ರಿಲ್ 21ರಂದು ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇರುವುದರಿಂದ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಮಂಗಳೂರಿನಲ್ಲಿ ಮತ್ತು ಸುತ್ತಮುತ್ತದ ಭಾಗಗಳಲ್ಲಿ ನಿನ್ನೆ (ರವಿವಾರ) ಮಳೆಯಾಗಿದ್ದು, ಸ್ಥಳೀಯವಾಗಿ ತಾಪಮಾನ 33.1 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಮುಂದಿನ ಕೆಲ ದಿನಗಳಲ್ಲಿ ಹವಾಮಾನದಲ್ಲಿ ಬದಲಾವಣೆ ಆಗುವ ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಧರ್ಮಸ್ಥಳದ ನಂಬಿಕೆಗಳ ವಿರುದ್ಧ ಷಡ್ಯಂತ್ರ: ದೇಶದ ಒಳ-ಹೊರಗಿನ ಶಕ್ತಿಗಳ ವಿರುದ್ಧ ನಳಿನ್ ಕುಮಾರ್ ಕಟೀಲ್ ಕಿಡಿ!

ಧರ್ಮ ಮತ್ತು ದೇವರ ವಿಷಯದಲ್ಲಿ ಜನರ ನಂಬಿಕೆಗಳಿಗೆ ಘಾಸಿ ಮಾಡುವ ಷಡ್ಯಂತ್ರವನ್ನು ದೇಶದ ಒಳಗೆ ಹಾಗೂ ಹೊರಗಿನ ಕೆಲವು ಶಕ್ತಿಗಳು ನಡೆಸುತ್ತಿವೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರವಾಗಿ ಟೀಕಿಸಿದ್ದಾರೆ.

ರಕ್ಷಾ ಬಂಧನ: ಪಾಕ್ ಮೂಲದ ಸಹೋದರಿಯಿಂದ ಪ್ರಧಾನಿ ಮೋದಿಗೆ 31 ವರ್ಷಗಳ ರಾಖಿ ಬಾಂಧವ್ಯ!

ಪಾಕಿಸ್ತಾನ ಮೂಲದ ಮಹಿಳೆಯೊಬ್ಬರು ಸತತ 31 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಖಿ ಕಟ್ಟುತ್ತಿದ್ದಾರೆ.

ಎಳ್ಳಿನ ಸೇವನೆಯಿಂದ ಎಷ್ಟೆಲ್ಲಾ ಆರೋಗ್ಯ ಲಾಭಗಳಿವೆ ಗೊತ್ತಾ?

ಭಾರತೀಯ ಪಾಕಪದ್ಧತಿಯಲ್ಲಿ ಪ್ರಾಚೀನ ಕಾಲದಿಂದಲೂ ಬಳಕೆಯಲ್ಲಿರುವ ಎಳ್ಳು ಬೀಜಗಳು ಕೇವಲ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲ, ನಮ್ಮ ಆರೋಗ್ಯಕ್ಕೂ ಅನೇಕ ಪ್ರಯೋಜನಗಳನ್ನು ನೀಡುತ್ತವೆ.

ಉಡುಪಿ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆ: ಮೂರು ಚಿನ್ನ ಗೆದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಹಿರಿಯಡಕದ ಆರಾಧ್ಯ ಭಟ್!

ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಆರಾಧ್ಯ ಭಟ್ ಅವರು ಮೂರು ಚಿನ್ನದ ಪದಕಗಳನ್ನು ಗೆದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.