ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್!

Date:

spot_img

Coastal Karnataka : ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆಯ ಸಂಭವವಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಏಪ್ರಿಲ್ 21ರಂದು ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇರುವುದರಿಂದ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಮಂಗಳೂರಿನಲ್ಲಿ ಮತ್ತು ಸುತ್ತಮುತ್ತದ ಭಾಗಗಳಲ್ಲಿ ನಿನ್ನೆ (ರವಿವಾರ) ಮಳೆಯಾಗಿದ್ದು, ಸ್ಥಳೀಯವಾಗಿ ತಾಪಮಾನ 33.1 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಮುಂದಿನ ಕೆಲ ದಿನಗಳಲ್ಲಿ ಹವಾಮಾನದಲ್ಲಿ ಬದಲಾವಣೆ ಆಗುವ ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚಿಕ್ಕಮಗಳೂರು: ಪೂಜಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ಪೂಜಾರಿ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪಿಸಿ ದೂರು ನೀಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸ್ ಶೋಧ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೋವಿಡ್ ಆತಂಕ ಬೇಡ, ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

ನೆರೆ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಆರೋಗ್ಯ ಸಚಿವರು ಪ್ರಮುಖ ಎಚ್ಚರಿಕೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.