ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕರ ಸಂಕ್ರಾಂತಿ ಆಚರಣೆ.

Date:

spot_img

ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕರ ಸಂಕ್ರಾಂತಿ ಆಚರಿಸಲಾಯಿತು. ಕಾರ್ಕಳ ಎಸ್ ವಿ ಟಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಶಿಕ್ಷಕಿ ಜ್ಯೋತಿ ಪಾಟ್ಕರ್ ಮಾತನಾಡಿ , ಸಂಕ್ರಾಂತಿ ಹಬ್ಬವು ಪ್ರಕೃತಿಯ ಬದಲಾವಣೆಯ ಪರ್ವ ಕಾಲ, ಅದರಂತೆ ನಮ್ಮ ಒಳ್ಳೆತನದ ಪರ್ವಕಾಲವಾಗಬೇಕು. ಚಲನಶೀಲತೆಯು ಸಕಾರಾತ್ಮಕವಾದುದು, ಅದು ಮನುಷ್ಯನ ದೇಹ ಮತ್ತು ಮನಸ್ಸಿಗೆ ಬರಬೇಕು ಆದ್ದರಿಂದ ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ, ಸಂಸ್ಥೆಯ ಮುಖ್ಯಸ್ಥರಾದ ಅಪರ್ಣಾ ಆಚಾರ್, ಶಕುಂತಲಾ ಹಾಗೂ ಸಂಸ್ಥೆಯ ಗುರುವೃಂದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಗಗನ್ಯಾ ಸ್ವಾಗತಿಸಿ, ಪ್ರಾಂಜಲಿ ಪಿ ರಾವ್ ವಂದಿಸಿ, ಕೀರ್ತನ್ ನಾಯ್ಕ ನಿರೂಪಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.