ಹೆಬ್ರಿ ಸಾರ್ವಜನಿಕ ಗಣೇಶೋತ್ಸವ : ಲಾಂಛನ ಅನಾವರಣದೊಂದಿಗೆ ಸುವರ್ಣ ಸಂಭ್ರಮಕ್ಕೆ ಚಾಲನೆ !

Date:

spot_img

ಹೆಬ್ರಿ : ಹೆಬ್ರಿಯ ಸುಪ್ರಸಿದ್ಧ ಸಾರ್ವಜನಿಕ ಗಣೇಶೋತ್ಸವದ ಸುವರ್ಣ ಸಂಭ್ರಮಕ್ಕೆ ವಿಶೇಷ ಕಳೆ ತುಂಬುವ ನಿಟ್ಟಿನಲ್ಲಿ ಪ್ರಚಾರ ಲಾಂಛನವನ್ನು ರಾಮ ಮಂಟಪದಲ್ಲಿ ಅನಾವರಣಗೊಳಿಸಲಾಯಿತು. ಈ ವಿಶಿಷ್ಟ ಲೋಗೋವನ್ನು ಹೆಬ್ರಿ ಸುಧಿ ಆರ್ಟ್ಸ್‌ನ ಸುದೀಪ್ ಭಟ್ ಅವರು ತಮ್ಮ ಕಲ್ಪನೆಯಿಂದ ರೂಪಿಸಿದ್ದಾರೆ.

ಹೆಬ್ರಿ ದೇವಳದ ಅನುವಂಶೀಯ ಮೊಕ್ತೇಸರರಾದ ತಾರಾನಾಥ ಬಲ್ಲಾಳ್ ಅವರು ಈ ಲಾಂಛನವನ್ನು ಅನಾವರಣಗೊಳಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜನಾರ್ಧನ ಎಚ್, ಉಪಾಧ್ಯಕ್ಷರಾದ ಎಚ್.ಕೆ. ಸುಧಾಕರ್, ದಿವಾಕರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಜೇಶ್ ಆಚಾರ್ಯ ಮಠದ ಬೆಟ್ಟು, ಸಮಿತಿಯ ಪೋಷಕರಾದ ಎಂ. ಯೋಗೀಶ್ ಭಟ್, ಬಾಲಕೃಷ್ಣ ನಾಯಕ್, ಸುಧೀರ್ ನಾಯಕ್, ಪ್ರವೀಣ್ ಬಲ್ಲಾಳ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ಮಹಿಳಾ ಸಮಿತಿಯ ಬಾನು ಪಿ. ಬಲ್ಲಾಳ್, ರಾಮಕೃಷ್ಣ ಆಚಾರ್ಯ, ಡಾ. ವಿದ್ಯಾಧರ್ ಹೆಗ್ಡೆ, ವಸಂತ ಶೆಟ್ಟಿ, ಜೊತೆ ಕಾರ್ಯದರ್ಶಿಗಳಾದ ಶಂಕರ್ ಸೇರಿಗಾರ್, ಉಮೇಶ್ ನಾಯಕ್, ವಿಜೇಂದ್ರ ಶೆಟ್ಟಿ, ಸೇವಾ ಪ್ರತಿನಿಧಿ ನಾಗರತ್ನ, ಶಾಲಿನಿ ಎಸ್. ಭಂಡಾರಿ, ಸಂತೋಷ್ ನಾಯಕ್, ನಾಗರಾಜ, ತಿಪ್ಪೇಸ್ವಾಮಿ ಅವರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಿ.ಜಿ. ಆಚಾರ್ಯ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರೆ, ಪ್ರಸಾದ್ ಶೆಟ್ಟಿ ವಂದನಾರ್ಪಣೆ ಮಾಡಿದರು. ಈ ಲಾಂಛನದ ಬಿಡುಗಡೆಯು ಮುಂಬರುವ ಗಣೇಶೋತ್ಸವದ ಸುವರ್ಣ ಸಂಭ್ರಮಕ್ಕೆ ಭವ್ಯ ಚಾಲನೆ ನೀಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ