ಹೆಬ್ರಿ ಅಮೃತಭಾರತಿ ವಿದ್ಯಾಲಯದ ವಿದ್ಯಾರ್ಥಿಗೆ ಪ್ರಧಾನಿಯಿಂದ ಅಭಿನಂದನಾ ಪತ್ರ

Date:

spot_img

ಹೆಬ್ರಿ : ಇತ್ತೀಚಿಗೆ ಉಡುಪಿಗೆ ಲಕ್ಷಕಂಠ ಗೀತಾ ಪಾರಾಯಣಕ್ಕೆ ಆಗಮಿಸಿದ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ಬಿಡಿಸಿದ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಆಶಿಶ್ ಎಚ್. ಇವರಿಗೆ ಪ್ರಧಾನಿ ಕಛೇರಿಯಿಂದ ಮೆಚ್ಚುಗೆಯ ಪ್ರಶಂಸಾ ಪತ್ರ ಕಳುಹಿಸಿರುತ್ತಾರೆ.

ಈ ವಿದ್ಯಾರ್ಥಿಯನ್ನು ಅಮೃತ ಭಾರತಿ ವಿದ್ಯಾಲಯ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ ಮತ್ತು ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.