ಬೇಸಿಗೆಯ ರಭಸಕ್ಕೆ ಹೈಕೋರ್ಟ್ ತೀರ್ಮಾನ: ಮಾರ್ಚ್ 15ರಿಂದ ಮೇ 31ರವರೆಗೆ ವಕೀಲರಿಗೆ ಕಪ್ಪು ಕೋಟ್‌ ವಿನಾಯಿತಿ

Date:

spot_img

ಬೇಸಿಗೆ ಶಾಖದ ಹಿನ್ನೆಲೆಯಲ್ಲಿ ಮಾರ್ಚ್ 15ರಿಂದ ಮೇ 31ರವರೆಗೆ ರಾಜ್ಯದ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ಕಲಾಪಕ್ಕೆ ಹಾಜರಾಗುವ ವೇಳೆ ವಕೀಲರು ಕಪ್ಪು ಕೋಟ್ ಧರಿಸಬೇಕೆಂದು ಹೈಕೋರ್ಟ್ ವಿನಾಯಿತಿ ನೀಡಿದೆ.

ಬೆಂಗಳೂರು ವಕೀಲರ ಸಂಘ ಮತ್ತು ಕರ್ನಾಟಕ ವಕೀಲರ ಪರಿಷತ್ ಈ ಕುರಿತು ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದವು. ಮನವಿಯನ್ನು ಪರಿಗಣಿಸಿದ ಹೈಕೋರ್ಟ್, ವಕೀಲರು ಕಪ್ಪು ಕೋಟ್ ಧರಿಸಬೇಕಾದ ಅನಿವಾರ್ಯತೆ ಇಲ್ಲ ಎಂದು ಸೂಚನೆ ನೀಡಿದೆ.

ಆದರೆ, ಬಿಳಿ ಶರ್ಟ್ ಮತ್ತು ನೆಕ್ ಬ್ಯಾಂಡ್ ಧರಿಸುವ ನಿಯಮದಲ್ಲಿ ಯಾವುದೇ ವಿನಾಯಿತಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ಹವಾನಿಯಂತ್ರಣ ವ್ಯವಸ್ಥೆ ಇಲ್ಲದಿರುವುದರಿಂದ ಬೇಸಿಗೆ ಸಂದರ್ಭದಲ್ಲಿ ಕಪ್ಪು ಕೋಟ್ ಧರಿಸುವುದು ತೊಂದರೆ ಉಂಟುಮಾಡುತ್ತದೆ ಎಂಬ ಕಾರಣಕ್ಕೆ ಈ ವಿನಾಯಿತಿ ನೀಡಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಅಂತರರಾಷ್ಟ್ರೀಯ ಕುಟುಂಬ ಹಣ ರವಾನೆ ದಿನ

ಜೂನ್ 16 ರ ಅಂತರರಾಷ್ಟ್ರೀಯ ಕುಟುಂಬ ಹಣ ರವಾನೆ ದಿನದ ಮಹತ್ವ ಮತ್ತು ಇದು ಗ್ರಾಮೀಣ ಉದ್ಯಮಶೀಲತೆ ಹಾಗೂ ಉದ್ಯೋಗ ಸೃಷ್ಟಿಗೆ ಹೇಗೆ ಸಹಕಾರಿಯಾಗಿದೆ ಎಂಬ ಮಾಹಿತಿ ಇಲ್ಲಿದೆ.

ಡಿಜಿಟಲ್ ಕ್ರಾಂತಿ: ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿರಬೇಕಾದ 12 ಪ್ರಮುಖ ಸರ್ಕಾರಿ ಅಪ್ಲಿಕೇಶನ್‌ಗಳು ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ನಿಮ್ಮ ದೈನಂದಿನ ಸರ್ಕಾರಿ ಕೆಲಸಗಳನ್ನು ಮೊಬೈಲ್ ಮೂಲಕವೇ ಸುಲಭವಾಗಿ ಮುಗಿಸಲು ನೆರವಾಗುವ 12 ಪ್ರಮುಖ ಅಪ್ಲಿಕೇಶನ್‌ಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಡುಗೆಮನೆಯ ಅಲರ್ಟ್: ಪ್ರೆಶರ್ ಕುಕ್ಕರ್‌ನಲ್ಲಿ ಈ ಪದಾರ್ಥಗಳನ್ನು ಬೇಯಿಸಿದರೆ ಆರೋಗ್ಯಕ್ಕೆ ಕಂಟಕ ಗ್ಯಾರಂಟಿ

ಪ್ರೆಶರ್ ಕುಕ್ಕರ್‌ನಲ್ಲಿ ಯಾವೆಲ್ಲಾ ಆಹಾರಗಳನ್ನು ಬೇಯಿಸಬಾರದು? ತಪ್ಪು ಅಡುಗೆ ಪದ್ಧತಿಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಆರ್‌ಎಸ್‌ಎಸ್‌ಗೆ ಸಚಿವ ಪ್ರಿಯಾಂಕ್ ಖರ್ಗೆ ಬಹಿರಂಗ ಪತ್ರ

ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬಹಿರಂಗ ಪತ್ರ ಬರೆದು ಸಾಂವಿಧಾನಿಕ ಪಾರದರ್ಶಕತೆ ಪ್ರಶ್ನಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.