ಜ. 25ಕ್ಕೆ ಬೈಲೂರು ಮಂಡಲದಲ್ಲಿ ಬೃಹತ್ ‘ಹಿಂದೂ ಸಂಗಮ’: ಪೂರ್ವಭಾವಿ ಸಭೆಯಲ್ಲಿ ಪೋಸ್ಟರ್ ಬಿಡುಗಡೆ!

Date:

spot_img

ಬೈಲೂರು : ಹಿರಿಯಡ್ಕ ತಾಲ್ಲೂಕು ಬೈಲೂರು ಮಂಡಲದಲ್ಲಿ ನಡೆಯಲಿರುವ ಹಿಂದೂ ಸಂಗಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಬೈಲೂರು, ಕೌಡೂರು, ಎರ್ಲಪಾಡಿ, ನೀರೆಕಣಜಾರು, ಜಾರ್ಕಳದ ಹಿಂದೂ ಪ್ರಮುಖರ ಉಪಸ್ಥಿತಿಯಲ್ಲಿ ಬೈಲೂರು ಮಾರಿಯಮ್ಮ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ಈ ಕಾರ್ಯಕ್ರಮವು ದಿನಾಂಕ 25-01-2026 ಭಾನುವಾರದಂದು ನಡೆಯಲಿರುವುದು. ಕಾರ್ಯಕ್ರಮವು ಪ್ರಥಮವಾಗಿ
ಮಧ್ಯಾಹ್ನ 3-00 ಗಂಟೆಯಿಂದ ಬೈಲೂರು ಕೆಳಪೇಟೆ ಶ್ರೀ ರಾಮ ಮಂದಿರ ದಿಂದ ಶ್ರೀ ಮಾರಿಯಮ್ಮ ದೇವಸ್ಥಾನದ ವರಗೆ(ಬಸ್ ನಿಲ್ದಾಣದ ತನಕ) ಬೃಹತ್ ಶೋಭಾಯಾತ್ರೆಯೊಂದಿಗೆ ಸಾಗಿ ಬರಲಿದ್ದು ನಂತರ ಸಭಾ ಕಾರ್ಯಕ್ರಮ ನಡೆಯುವುದಾಗಿ ತಿಳಿಸಿರುತ್ತಾರೆ. ಕಾರ್ಯಕ್ರಮದಲ್ಲಿ 4000 ಕ್ಕೂ ಹೆಚ್ಚು ಹಿಂದೂ ಭಾಂದವರು ಸೇರುವ ನಿರೀಕ್ಷೆಯಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂಗಳು ಭಾಗವಹಿಸಿ ಹಿಂದೂ ಶಕ್ತಿಯನ್ನು ತೋರಿಸುವಲ್ಲಿ ಯಶಸ್ವಿಯಾಗಬೇಕೆಂದು “ಬನ್ನಿಸೋದರರೇ – ಬನ್ನಿಬಾಂಧವರೇ – ಹೃದಯ ಹೃದಯಗಳ ಬೆಸೆಯೋಣ” ಎಂಬ ಸಂದೇಶದೊಂದಿಗೆ ಆಯೋಜಕರು ಕರೆ ನೀಡಿದ್ದಾರೆ. ಹಾಗೂ ಕಾರ್ಯಕ್ರಮದಲ್ಲಿ ಹಿಂದೂ ಸಂಗಮದ ಪೋಸ್ಟರನ್ನು ಬಿಡುಗಡೆ ಗೊಳಿಸಲಾಯಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶಾಲಾ-ಆಸ್ಪತ್ರೆಗಳಲ್ಲಿ ಜಂಕ್ ಫುಡ್ ನಿಷೇಧ: ಯು.ಟಿ. ಖಾದರ್ ಎಚ್ಚರಿಕೆ

ರಾಜ್ಯದ ಎಲ್ಲಾ ಶಾಲೆ ಮತ್ತು ಆಸ್ಪತ್ರೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ಮಾರಾಟ ನಿಷೇಧಿಸಲು ಸರ್ಕಾರ ತೀರ್ಮಾನಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೈಗುಳಗಳು ಅಶ್ಲೀಲತೆಯಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಸಾಮಾನ್ಯ ಬೈಗುಳಗಳು ಕಾನೂನಿನ ಪ್ರಕಾರ ಅಶ್ಲೀಲತೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮೂಡಬಿದಿರೆಯಲ್ಲಿ ವಿವಾಹಿತೆ ಆತ್ಮಹತ್ಯೆ | ಕಾರಣದ ಪತ್ತೆಗೆ ಪೊಲೀಸ್ ತನಿಖೆ

ಮೂಡಬಿದಿರೆಯ ಕುಬೇರು ಗ್ರಾಮದಲ್ಲಿ ವಿವಾಹಿತೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಕಾಂಗ್ರೆಸ್ ನಾಟಕಕ್ಕೆ ಬಿಜೆಪಿ ತಿರುಗೇಟು

ಕಾರ್ಕಳದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಅವರ ತೀಕ್ಷ್ಣ ರಾಜಕೀಯ ತಿರುಗೇಟಿನ ಪೂರ್ಣ ಮಾಹಿತಿ ಇಲ್ಲಿದೆ ಓದಿ.