ಮೂಡಬಿದ್ರೆ ಬಸ್ಸಿನಲ್ಲಿ ವ್ಯಕ್ತಿಯೋರ್ವನ ಅಸಭ್ಯ ವರ್ತನೆಗೆ ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆ ಮೂಡಬಿದ್ರೆ ವತಿಯಿಂದ ದೂರು ದಾಖಲು

Date:

spot_img

ಮೂಡಬಿದ್ರೆ : ಸಾಮಾಜಿಕ ಜಾಲತಾಣಗಳಲ್ಲಿ ಮೂಡಬಿದ್ರೆ ಬಸ್ಸಿನಲ್ಲಿ ವ್ಯಕ್ತಿಯೋರ್ವನು ಯುವತಿಯೊಡನೆ ಅಸಭ್ಯವಾಗಿ ವರ್ತಿಸುವ ವಿಡಿಯೋ ಹರಿದಾಡುತ್ತಿದ್ದು ಅವನ ಮೇಲೆ ಯಾರೂ ದೂರು ಕೊಡದ ಕಾರಣ ಪೊಲೀಸ್ ಇಲಾಖೆ ಆತನನ್ನು ಕರೆಸಿ ವಿಚಾರಣೆ ಮಾಡಿ ಬಿಟ್ಟಿದ್ದರು, ಇದನ್ನು ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆ ಮೂಡಬಿದ್ರೆ ತೀರ್ವವಾಗಿ ವಿರೋಧಿಸಿದ್ದಲ್ಲದೆ ಸ್ವತ ಸಂಘಟನೆ ವತಿಯಿಂದ ದೂರನ್ನು ಮೂಡಬಿದ್ರೆ ಪೊಲೀಸ್ ನಿರೀಕ್ಷಣಾ ಅಧಿಕಾರಿಗಳಾದ ಸಂದೇಶ್ ಪಿ ಜಿ ಅವರಿಗೆ ಶ್ರೀಮತಿ ರಮಿತಾ, ಗೀತಾ, ರಂಜಿತಾ ಅವರು ನೀಡಿದ್ದು, ದೂರನ್ನು ಇಲಾಖೆ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಇದು ಮಹಿಳೆಯರಿಗೆ ಸಾಮಾಜಿಕವಾಗಿ , ನೈತಿಕವಾಗಿ ಧೈರ್ಯ ಮೂಡಿಸುವಂತಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮೆರಿಕ-ಇರಾನ್ ಯುದ್ಧ: ಪಾಕಿಸ್ತಾನದಿಂದ ಶಾಂತಿ ಯತ್ನ

ಅಮೆರಿಕ ಮತ್ತು ಇರಾನ್ ನಡುವೆ ಯುದ್ಧ 10ನೇ ದಿನಕ್ಕೆ ಕಾಲಿಟ್ಟಿದ್ದು, ಶಾಂತಿ ಒಪ್ಪಂದಕ್ಕೆ ಪಾಕಿಸ್ತಾನದ ಮೂಲಕ ಪ್ರಯತ್ನ ಸಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ತೈಲ ಬೆಲೆ ಭಾರಿ ಏರಿಕೆ: ಇರಾನ್ ಅಮೆರಿಕ ಸಂಘರ್ಷದ ಪ್ರಭಾವ

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಕಚ್ಚಾ ತೈಲ ದರದಲ್ಲಿ ಭಾರಿ ಏರಿಕೆ ಕಂಡಿದೆ. ಭಾರತಕ್ಕೆ ಇಂಧನ ಬಿಕ್ಕಟ್ಟಿನ ಭೀತಿ ಎದುರಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.