ಹಾಡಿ ಮೂಲ ಗರಡಿಯಲ್ಲಿ ಫೆಬ್ರವರಿ 22 ರಂದು ಮಹಾ-ಚಂಡಿಕಾ ಯಾಗ ಹಾಗೂ ನೂತನ ಸುತ್ತು ಪೌಳಿಯ ಶಿಲಾನ್ಯಾಸ ಕಾರ್ಯಕ್ರಮ

Date:

spot_img

ಕಾರ್ಕಳ : ತಾಲೂಕಿನ ಹಿರ್ಗಾನ ಗ್ರಾಮದ ಇತಿಹಾಸ ಪ್ರಸಿದ್ಧ ಹಾಡಿ ಮೂಲ ಗರಡಿ ಶ್ರೀ ಬ್ರಹ್ಮಬೈದರ್ಕಳ ಹಾಗೂ ಮಾಯಂದಾಲ ದೇವಿ ಸನ್ನಿಧಿಯಲ್ಲಿ ದಿನಾಂಕ 22-02-2026, ಭಾನುವಾರದಂದು ಭಕ್ತಿ ಸಂಭ್ರಮದ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಶ್ರೀ ರಾಮಕ್ಷೇತ್ರ ಕನ್ಯಾಡಿಯ ಜಗದ್ಗುರು ಪೀಠದ ಪೀಠಾಧೀಶರಾದ ಪರಮಪೂಜ್ಯ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿಜೀ ಮಹಾರಾಜರ ದಿವ್ಯ ಉಪಸ್ಥಿತಿಯಲ್ಲಿ ಹಾಗೂ ಎಡಪದವು ವೇದಮೂರ್ತಿ ಬ್ರಹ್ಮಶ್ರೀ ಶ್ರೀ ವೆಂಕಟೇಶ ತಂತ್ರಿ ಇವರ ಆಚಾರ್ಯತ್ವದಲ್ಲಿ , ಶ್ರೀ ಶ್ರೀಕಾಂತ್ ಭಟ್ ಕಾನಂಗಿ ಇವರ ಸಹಭಾಗಿತ್ವದಲ್ಲಿ ಮಹಾ-ಚಂಡಿಕಾ ಯಾಗ ಮತ್ತು ವಿಖ್ಯಾತ ವಾಸ್ತುತಜ್ಞರು ಶ್ರೀ ಪ್ರಮಲ್ ಕುಮಾರ್, ಕಾರ್ಕಳ ಇವರ ಮಾರ್ಗದರ್ಶನದಲ್ಲಿ ನೂತನ ಸುತ್ತು ಪೌಳಿಯ ಶಿಲಾನ್ಯಾಸ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಲಿರುವುದು.

ಶ್ರೀ ಕ್ಷೇತ್ರದ ಪರಮ ಭಕ್ತರಾದ ಊರ – ಪರವೂರ ಮಹನೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಕ್ಷೇತ್ರದ ಸಿರಿ-ಮುಡಿ ಗಂಧ ಪ್ರಸಾದ ಸ್ವೀಕರಿಸಿ, ದೇವತಾನುಗ್ರಹಕ್ಕೆ ಪಾತ್ರರಾಗಬೇಕಾಗಿ ಸುತ್ತು ಪೌಳಿ ನವೀಕರಣ ಸಮಿತಿ, ಆಡಳಿತ ಮಂಡಳಿ, ತಂತ್ರಿಗಳು ಮತ್ತು ಅರ್ಚಕ ವರ್ಗ ಹಿರ್ಗಾನ ಗ್ರಾಮಸ್ಥರು ಹಾಗೂ ಊರ-ಪರವೂರ ಭಕ್ತಾಭಿಮಾನಿಗಳು ವಿನಂತಿಸಿಕೊಂಡಿದ್ದಾರೆ .

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ