ಹಿರಿಯಡಕದಲ್ಲಿ ನಾಲ್ಕು ವಾಹನಗಳ ಸರಣಿ ಅಪಘಾತ

Date:

spot_img

ಹಿರಿಯಡಕ : ಜಿಲ್ಲೆಯ ಹಿರಿಯಡಕದಲ್ಲಿ ಬುಧವಾರ ಮುಂಜಾನೆ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಸ್ಕೂಟರ್, ಮೋಟಾರ್ ಸೈಕಲ್, ಆಟೋ ರಿಕ್ಷಾ ಹಾಗೂ ಇನ್ನೋವಾ ಕಾರು ಒಂದಕ್ಕೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು.

ಈ ಭೀಕರ ಡಿಕ್ಕಿಯಲ್ಲಿ ಸ್ಕೂಟರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಉಳಿದ ಮೂರು ವಾಹನಗಳಿಗೂ ಗಂಭೀರ ಹಾನಿಯಾಗಿದೆ. ಅಪಘಾತದ ತೀವ್ರತೆಗೆ ವಾಹನಗಳು ಜಖಂಗೊಂಡಿದ್ದರೂ, ಅದೃಷ್ಟವಶಾತ್ ಸ್ಕೂಟರ್ ಹಾಗೂ ಬೈಕ್ ಸವಾರರು ಕೇವಲ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.