Divisionಉಡುಪಿ/ಜಿಲ್ಲೆಹಿರಿಯಡ್ಕ ಹಿರಿಯಡ್ಕ: ಅನಾರೋಗ್ಯದಿಂದ 26 ವರ್ಷದ ಯುವಕ ನಿಧನ By: npnews Date: September 23, 2025 ಉಡುಪಿ: ಹಿರಿಯಡ್ಕ ನಿವಾಸಿ ನಿಖಿಲ್ ದೇವಾಡಿಗ (26) ಅವರು ಅನಾರೋಗ್ಯದಿಂದ ಮಂಗಳವಾರ ನಿಧನರಾಗಿದ್ದಾರೆ.ಯುವಕನ ಹಠಾತ್ ಮರಣವು ಕುಟುಂಬ ಮತ್ತು ಸ್ನೇಹಿತರ ವಲಯದಲ್ಲಿ ತೀವ್ರ ದುಃಖ ಮೂಡಿಸಿದೆ. ನಿಖಿಲ್ ಅವರು ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ. share this TagsDeathDemiseHiriyadkaIllnessNikhil DevadigaudupiYoung man NP INDUSTRIES Popular ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ More like thisRelated ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ NP NEWS - July 20, 2026 ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ. ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ NP NEWS - July 20, 2026 ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ. ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ NP NEWS - July 20, 2026 ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ NP NEWS - July 20, 2026 ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.